ಅಕ್ರಮ ಲೇಔಟ್ ನಲ್ಲಿ ಆಸ್ತಿ ಖರೀದಿಸಿದ್ದವರಿಗೆ ಗುಡ್ ನ್ಯೂಸ್ : ನಿಮ್ಮ ದಾಖಲೆ ಸರಿಪಡಿಸಿಕೊಳ್ಳಲು ಸುವರ್ಣಾವಕಾಶ
ಬೆಂಗಳೂರು: ನಗರ ಪ್ರದೇಶದಲ್ಲಿ ಸೈಟ್ ಹೊಂದಿದ್ದು, ಸರಿಯಾದ ದಾಖಲೆಗಳಿಲ್ಲದೆ ಪರದಾಡುತ್ತಿರುವ ನಿವೇಶನದಾರರಿಗೆ ಸರಕಾರ ಗುಡ್ ನ್ಯೂಸ್ ನೀಡಿದೆ. ಇಂತಹ 30 ಲಕ್ಷ ಅಸ್ತಿಗಳಿಗೆ ಬಿ ಖಾತಾ ನೀಡಲು ಕಂದಾಯ ಇಲಾಖೆ ತೀರ್ಮಾನಿಸಿದೆ. ಬೆಂಗಳೂರು ಹೊರತುಪಡಿಸಿ […]
