ಬೆಂಗಳೂರಿನಲ್ಲಿ ಅಗ್ನಿದುರಂತ: ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ
ಬೆಂಗಳೂರು : ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಇಡೀ ಮನೆ ಹೊತ್ತಿ ಉರಿದಿರುವ ಘಟನೆ ರಾಜಧಾನಿಯ ವಿನಾಯಕ ನಗರ ವ್ಯಾಪ್ತಿಯಲ್ಲಿ ನಡೆದಿದೆ. ವಿನಾಯಕ ನಗರದ ಶಂಕರ್ ಮಾಲೀಕತ್ವದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಮನೆಯೇ ಹೊತ್ತಿ […]
