ಸೌರಾಷ್ಟ್ರ ಪರ ಆಡಲಿರುವ ಜಡ್ಡು: ಬಿಸಿಸಿಐ ಮಹತ್ವದ ನಿರ್ಧಾರ
ಟೀಂ ಇಂಡಿಯಾದ ಸತತ ಸೋಲು ಹಾಗೂ ನೀರಸ ಪ್ರದರ್ಶನದಿಂದ ಈ ಹಿಂದೆ ಬಿಸಿಸಿಐ ನಿರ್ಧಾರವೊಂದನ್ನು ತೆಗೆದುಕೊಂಡಿತ್ತು. ಈಗ ಜಡೇಜಾ ಆ ನಿರ್ಧಾರಕ್ಕೆ ಕಟ್ಟು ಬಿದ್ದಿದ್ದಾರೆ. ಅಷ್ಟಕ್ಕೂ ಆ ನಿರ್ಧಾರ ಏನು ಎಂಬುದನ್ನು ನೋಡೋಣ ಬನ್ನಿ. […]
ಟೀಂ ಇಂಡಿಯಾದ ಸತತ ಸೋಲು ಹಾಗೂ ನೀರಸ ಪ್ರದರ್ಶನದಿಂದ ಈ ಹಿಂದೆ ಬಿಸಿಸಿಐ ನಿರ್ಧಾರವೊಂದನ್ನು ತೆಗೆದುಕೊಂಡಿತ್ತು. ಈಗ ಜಡೇಜಾ ಆ ನಿರ್ಧಾರಕ್ಕೆ ಕಟ್ಟು ಬಿದ್ದಿದ್ದಾರೆ. ಅಷ್ಟಕ್ಕೂ ಆ ನಿರ್ಧಾರ ಏನು ಎಂಬುದನ್ನು ನೋಡೋಣ ಬನ್ನಿ. […]
ಚಾಂಪಿಯನ್ಸ್ ಟ್ರೋಫಿಗು ಮುನ್ನ ಭಾರತ ಮತ್ತು ಇಂಗ್ಲೆಂಡ್ ತಂಡದ ನಡುವೆ ಟಿ 20 ಪಂದ್ಯ ನಡೆಯಲಿದೆ. ಬರೋಬ್ಬರಿ 13 ವರ್ಷದ ಸೇಡನ್ನು ತೀರಿಸಿಕೊಳ್ಳಲು ಭಾರತ ತಂಡ ಸಿದ್ಧವಾಗಿದೆ. ಇದೇ 22 ರಿಂದ ಉಭಯ ತಂಡಗಳ […]
ಅನಾರೋಗ್ಯದ ಕಾರಣ ರಾಹುಲ್ ಗೈರು: ತಿರುಚಿ ಸುದ್ದಿ ಮಾಡಿದರೆ ಪತ್ರಿಕಾ ವೃತ್ತಿಯ ಬಗ್ಗೆ ಯಾವ ಸಂದೇಶ ಹೋಗುತ್ತದೆ: ಸಿ.ಎಂ ಪ್ರಶ್ನೆ ಬೆಳಗಾವಿ : ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ […]
ಬೆಳಗಾವಿ: ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಆರೋಪದ ಮೇರೆಗೆ ಬಿಜೆಪಿ ರಾಷ್ಟ್ರೀಯ ವಕ್ತಾರೆ ನಾಜಿಯಾ ಖಾನ್ ವಿರುದ್ಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳೇಬಾವಿ ಗ್ರಾಮದ ಯದ್ದಲಬಾವಿ ಹಟ್ಟಿ ರಸ್ತೆಯ ಹುಲಿಯಮ್ಮನ ತೋಟದಲ್ಲಿ ನಡೆದ […]
ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಬೆಳಗಾವಿ ಸಜ್ಜುಗೊಂಡಿದೆ. ‘ಗಾಂಧೀ ಭಾರತ’ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೇಶದ ನಾನಾ ಭಾಗಗಳಿಂದ ಕಾಂಗ್ರೆಸ್ ನಾಯಕರ ದಂಡೆ ಹರಿದುಬಂದಿದೆ. ಲೋಕಸಭೆ ವಿಪಕ್ಷ […]
ತಿರುವನಂತಪುರಂ: ಪಾನೀಯದಲ್ಲಿ ವಿಷ ಬೆರೆಸಿ ಬಾಯ್ಫ್ರೆಂಡ್ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳದ ಮಹಿಳೆಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಘಟನೆ ನಡೆದು ಸುಮಾರು ಎರಡು ವರ್ಷಗಳ ನಂತರ, ಗ್ರೀಷ್ಮಾ ಎಂಬ ಮಹಿಳೆಗೆ ಕೋರ್ಟ್ […]
ಹಾಸನ: ಆನ್ಲೈನ್ ಗೇಮಿಂಗ್ ಗೀಳು ಅನೇಕರನ್ನು ಬಲಿ ಪಡೆಯುತ್ತಿದೆ. ಇದೀಗ ಹಾಸನದಲ್ಲಿ ೨೬ ವರ್ಷದ ಯುವಕನೊಬ್ಬ ಆನ್ಲೈನ್ ಗೇಮಿಂಗ್ ಗೀಳಿಗೆ ಬಲಿಯಾಗಿದ್ದಾನೆ. ಜಿಲ್ಲೆಯ ಚೀಕನಹಳ್ಳಿಯ ನಿವಾಸಿಯಾದ ರಾಕೇಶ್ ಗೌಡ ಹಾಸನದ ಲಾಡ್ಜ್ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. […]
ಭಾರತೀಯ ಕಲ್ಲಿದ್ದಲಿನ ಸಂಸ್ಥೆ “ಕೊಲ್ ಇಂಡಿಯಾ” ಕಂಪನಿಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಕಂಪನಿ ಕೇಂದ್ರ ಸರ್ಕಾರದ ಕಲ್ಲಿದ್ದಲು ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ಹುದ್ದೆಗೆ ಅರ್ಜಿ […]
ಬೆಂಗಳೂರು: ಎಸ್ಸಿ, ಎಸ್ಟಿ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡದಿರುವ ಸಂಬಂಧ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. […]
ಬೆಂಗಳೂರು : ಕಾಂತಾರ-2 ಸಿನಿಮಾ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ವಿವಾದಕ್ಕೆ ತುತ್ತಾಗುತ್ತಲೇ ಇದ್ದು, ಇದೀಗ ಅರಣ್ಯ ಇಲಾಖೆಯ ಕೆಂಗಣ್ಣಿಗೆ ಗುರಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ಸಮೀಪ ಚಿತ್ರೀಕರಣ ನಡೆಸುವಾಗ ಚಿತ್ರತಂಡ ಅರಣ್ಯ ಇಲಾಖೆಯ ಅನುಮತಿ ಪಡೆದಿದ್ದರೂ, […]
ನವದೆಹಲಿ : ಚಾಂಪಿಯನ್ಸ್ ಟ್ರೋಫಿಗೆ ಭಾರತವು ತನ್ನ ತಂಡವನ್ನು ಪ್ರಕಟಿಸಿದೆ. ಭಾರತ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಟೀಂ ಇಂಡಿಯಾದ ಬಗ್ಗೆ ಮಾತನಾಡಿದ್ದಾರೆ. ಅಷ್ಟಕ್ಕೂ ರೈನಾ ಹೇಳಿದ್ದೇನು ಎಂಬುದನ್ನ ನೋಡೋಣ ಬನ್ನಿ. ಸ್ಟಾರ್ […]
ಮಂಗಳೂರು : ನಗರದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಎಂ ಕಾರ್ಯಕ್ರಮ ಮಂಗಳೂರಿನಲ್ಲಿದ್ದ ದಿನವೇ ದರೋಡೆಕೋರರು ಹಾಡುಹಗಲೇ ಬ್ಯಾಂಕ್ಗೆ ನುಗ್ಗಿ ಕೋಟ್ಯಂತರ ರುಪಾಯಿ ಹಣ ಹಾಗೂ […]
ಬೆಂಗಳೂರು: ರಾಜ್ಯಾದ್ಯಂತ ಬ್ಯಾಂಕ್ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಕೆನೆರಾ ಬ್ಯಾಂಕ್ ದರೋಡೆ ಪ್ರಯತ್ನ ನಡೆದಿರುವುದು ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಎಪಿಎಂಸಿ ಆವರಣದಲ್ಲಿರುವ ಕೆನೆರಾ ಬ್ಯಾಂಕ್ ನಲ್ಲಿ ಕಳ್ಳತನದ ಪ್ರಯತ್ನ ನಡೆದಿದೆ. ಬ್ಯಾಂಕ್ನ […]
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸಂದರ್ಭದಲ್ಲಿ ದರ್ಶನ್ ಮನೆಯಲ್ಲಿ ಸಿಕ್ಕಿದ್ದ 37 ಲಕ್ಷ ಹಣ ವಾಪಸ್ ಕೋರಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಫೆ.೧ಕ್ಕೆ ಮುಂದೂಡಿದೆ. ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ […]
ಚಿಕ್ಕಮಗಳೂರು: ಮಗಳ ಮದುವೆಯ ಖುಷಿಯಲ್ಲಿದ್ದ ವ್ಯಕ್ತಿಯೊಬ್ಬ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹುಲಿತಿಮ್ಮಾಪುರ ಗ್ರಾಮದಲ್ಲಿ ನಡೆದ ಅಪಘಾತದಲ್ಲಿ 45 ವರ್ಷ ಚಂದ್ರಪ್ಪ ಎಂಬ ವ್ಯಕ್ತಿ ಮೃತಪಟ್ಟಿದ್ದರು. ಆದರೆ, ಈ […]
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಾಗಿದ್ದು, ಇವರಿಂದ ನಿತ್ಯ ಸಾರ್ವಜನಿಕರಿಗೆ ಕಿರುಕುಳವಾಗುತ್ತಿದೆ. ಇದಕ್ಕೆ ಕಾನೂನು ಕ್ರಮ ತೆಗೆದುಕೊಳ್ಳಲು ಸರಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರು, ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ […]
ರಾಮನಗರ: ಮೆಕ್ರೋ ಪೈನಾನ್ಸ್ ಸಆಲ ವಸೂಲಾತಿ ನೆಪದಲ್ಲಿ ಕಿರುಕುಳ ನೀಡಿದ ಆರೋಪದಲ್ಲಿ ಹಣಕಾಸು ಸಂಸ್ಥೆಯ ಮ್ಯಾನೇಜರ್ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, […]
ಬೆಂಗಳೂರು: ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ […]
ಕೊಲ್ಕತ್ತಾ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಕೊಲ್ಕತ್ತಾದ ಆರ್ಜಿ.ಕರ್ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಸೀಲ್ದಾಹ್ನ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಅರ್ನಿಬನ್ ದಾಸ್, ತೀರ್ಪು ಪ್ರಕಟ […]
ಚಿಂಚೋಳಿ: ಲಾರಿ ಮತ್ತು ಕಾರ್ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮರಣವೊಂದಿರುವ ಘಟನೆ ತಾಲೂಕಿನ ಮಗದಂಪುರ ಬಳಿ ನಡೆದಿದೆ. ಚಿಂಚೋಳಿಯಿAದ ತೆಲಂಗಾಣದ ಕಡೆಗೆ ತೆರಳುತ್ತಿದ್ದ ಕಾರು ಮತ್ತು ತೆಲಂಗಾಣದಿAದ ಬೀದರ್ನ ಧಾದೂರ್ […]
You cannot copy content of this page