ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಭೀಕರ ರಸ್ತೆ ಅಪಘಾತ: ಕ್ರೂಸರ್-ಟ್ಯಾಂಕರ್ ನೇರ ಢಿಕ್ಕಿಯಲ್ಲಿ ಐವರು ದುರ್ಮರಣ
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ವಾಹನ ಮತ್ತು ನೀರಿನ ಟ್ಯಾಂಕರ್ ನಡುವೆ ನೇರ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ […]

