ಧರ್ಮೇಂದ್ರ ಪ್ರಧಾನ್ ರಾಜೀನಾಮೆ ?: ಸ್ಫೀಕರ್ ಭೇಟಿಗೆ ಸಮಯ ನಿಗದಿ
ನವದೆಹಲಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದಿರುವ ಕೇಂದ್ರ ಸರಕಾರ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದುಕೊಳ್ಳುತ್ತಾ ಎಂಬ ಅನುಮಾನ ಇದೀಗ ವ್ಯಕ್ತವಾಗುತ್ತಿದೆ. ಸಂಸತ್ನ ಉಭಯ ಸದನಗಳಲ್ಲಿ ವಿಪಕ್ಷಗಳು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯುವಂತೆ ಆಗ್ರಹಿಸುತ್ತಿರುವುದು ಮತ್ತು ವಿದ್ಯಾರ್ಥಿಗಳ […]
