ಆತ್ಮಜ್ಯೋತಿಯನ್ನು ಬೆಳಗುವುದೇ ವಿದ್ಯೆ : ಡಾ. ನಾರಾಯಣ ನಾಯ್ಕ
ಬೆಳಗಾವಿ : ಲೌಕಿಕ ಉನ್ನತಿಗಿಂತ ಆತ್ಮದ ಉನ್ನತಿ ಮುಖ್ಯ. ಆತ್ಮದ ಉನ್ನತಿ ವ್ಯಕ್ತಿಯನ್ನು ಮಹಾತ್ಮನಾಗಿಸುತ್ತದೆ. ಈ ಆತ್ಮದ ಉನ್ನತಿ ಸಿಗುವುದು ಉತ್ತಮ ವಿದ್ಯೆ ಮತ್ತು ಸಂಸ್ಕಾರದಿಂದ ಎಂದು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ […]
ಬೆಳಗಾವಿ : ಲೌಕಿಕ ಉನ್ನತಿಗಿಂತ ಆತ್ಮದ ಉನ್ನತಿ ಮುಖ್ಯ. ಆತ್ಮದ ಉನ್ನತಿ ವ್ಯಕ್ತಿಯನ್ನು ಮಹಾತ್ಮನಾಗಿಸುತ್ತದೆ. ಈ ಆತ್ಮದ ಉನ್ನತಿ ಸಿಗುವುದು ಉತ್ತಮ ವಿದ್ಯೆ ಮತ್ತು ಸಂಸ್ಕಾರದಿಂದ ಎಂದು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ […]
ಭಾರತದ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ವಿಶೇಷ ಸಾರಣೆ (ಎಸ್ಐಆರ್) ಅವಧಿಯನ್ನು ವಿಸ್ತರಿಸಿರುವುದು ಗಮನಾರ್ಹ ಸುದ್ದಿಯಾಗಿದೆ. ಈ ನಿರ್ಧಾರದಂತೆ, ಬರುವ ಆಗಸ್ಟ್ 8ರವರೆಗೆ ಗಣತಿ ನಮೂನೆಗಳ ವಿತರಣಾ ಕಾರ್ಯವನ್ನು ಮುಂದುವರಿಸಲು ಅವಕಾಶ […]
ಬೆಂಗಳೂರು: ರಾಮಲಿಂಗಾ ರೆಡ್ಡಿ ಅವರು ಸಚಿವರಾಗಿದ್ದಾಗ ಮುಜರಾಯಿ ಇಲಾಖೆಯಲ್ಲಿ ಅನೇಕ ಸುಧಾರಣೆಗಳನ್ನು ತಂದಿದ್ದು, ಮತ್ತಷ್ಟು ಬದಲಾವಣೆಯ ಆಲೋಚನೆಯನ್ನಿಟ್ಟುಕೊಂಡಿದ್ದರು. ಹೀಗಾಗಿ, ಈ ಬಾರಿಯೂ ಮುಜರಾಯಿ ಇಲಾಖೆಯನ್ನು ರಾಮಲಿಂಗಾ ರೆಡ್ಡಿ ಅವರಿಗೆ ಕೊಡಿ ಎಂದು ಅರ್ಚಕರ ನಿಯೋಗ […]
ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ಗುಂಪು-ಸಿ ವರ್ಗದ 25 ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪ್ರತಿಷ್ಠಿತ ಸಂಸ್ಥೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು […]
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇಂದು ನಡೆದಿದ್ದು, ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ಸಭೆಯಲ್ಲಿ ಸಚಿವರು ರಾಜ್ಯದಲ್ಲಿ […]
ರಾಜ್ಯ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಒಟ್ಟು 15,000 ಶಾಲಾ ಶಿಕ್ಷಕರ ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಮಹತ್ವದ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ದೈಹಿಕ […]
ಬೆಂಗಳೂರು, ಜುಲೈ ೧೩: ರಾಜ್ಯ ಸರ್ಕಾರವು ದಾಖಲಾರ್ಥ 72,000 ಕ್ಕೂ ಹೆಚ್ಚು ಖಾಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಿದ್ದು, ಕಳೆದ ಎರಡು ವಾರಗಳಲ್ಲಿ ವಿವಿಧ ಇಲಾಖೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಕನಿಷ್ಠ 15 […]
ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಂಬಂಧ ಬಿಎಲ್ಒ ಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರಂ ನೀಡುವ, ಭರ್ತಿ ಮಾಡಿದ ಅರ್ಜಿಗಳನ್ನು ಬಿಎಲ್ಒ ಗಳು ಪಡೆಯುವ […]
ಬಿಡದಿ ಟೌನ್ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ನೇರವಾಗಿ ಕಣಕ್ಕಿಳಿದಿದ್ದಾರೆ. ಯೋಜನೆಯನ್ನು ಕೈಬಿಡದಿದ್ದಲ್ಲಿ ವಿಧಾನಸೌಧದ ಮುಂದೆ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ ಅವರು, ಈ […]
ಪ್ರತಿದಿನ ತುಮಕೂರಿನಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಗೆ ಪ್ರಯಾಣಿಸುವ ಐಟಿ ಉದ್ಯೋಗಿಗಳು ಮತ್ತು ಇತರ ಪ್ರಯಾಣಿಕರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಒಂದು ಸಿಹಿ ಸುದ್ದಿಯನ್ನು ನೀಡಿದೆ. ತುಮಕೂರಿನಿಂದ ಎಲೆಕ್ಟ್ರಾನಿಕ್ಸ್ ಸಿಟಿವರೆಗೆ ಎನ್ಐಸಿ ರಸ್ತೆ […]
ಮಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ತಾನು ವಾಸವಿದ್ದ ಮನೆಯ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ನಲ್ಲಿ ಮಂಗಳವಾರ ನಡೆದಿದೆ. ಮಂಗಳೂರು ಹೊರವಲಯದ ಮುಕ್ಕದ ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ […]
ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರದ ಅಂದಿನ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ವಿರುದ್ಧದ ಇಲಾಖೆ ತನಿಖೆಯನ್ನು ರಾಜ್ಯ […]
ಕಕ್ಕೇರಿ: ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದ ಶ್ರೀ ಭಿಷ್ಟಾದೇವಿ ಹಾಗೂ ಸಹೋದರಿ ಮೂಕಮ್ಮದೇವಿ ಮಂದಿರಕ್ಕೆ ಮಂಗಳವಾರದಂದು ಮಣ್ಣೆತ್ತಿನ ಅಮಾವಾಸ್ಯೆ ನಿಮಿತ್ಯ ಭಕ್ತರ ದಂಡು. ಭಕ್ತರು ಮಂದಿರಕ್ಕೆ ಭೇಟಿ ನೀಡಿ ಬೇಡಿಕೊಂಡ ಹರಕೆ ಬಂಗಾರ, ಬೆಳ್ಳಿ , […]
ಕರ್ನಾಟಕ ಸರ್ಕಾರವು ರಾಜ್ಯದ ಅಭಿವೃದ್ಧಿ ಯೋಜನೆಗಳ ಜಾರಿ, ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆಗಾಗಿ ಹೊಸ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ. ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸಲು ಹಾಗೂ ಸ್ಥಳೀಯ ಆಡಳಿತದ ಮೇಲ್ವಿಚಾರಣೆಯನ್ನು ಬಲಪಡಿಸಲು […]
ಬೆಂಗಳೂರು: ಶ್ರವಣ ಬೆಳಗೊಳದಲ್ಲಿ ನಿರ್ಮಾಣವಾಗಿರುವ ಪ್ರಾಕೃತ ವಿಶ್ವ ವಿದ್ಯಾನಿಲಯ ಹಾಗೂ ವಿವಿಧ ಕಾಮಗಾರಿ ಉದ್ಘಾಟನೆಗೆ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಶ್ರೀ ಮಠದ ನಿಯೋಗ ಆಹ್ವಾನ ಮಾಡಿತು. ಮಠದ ನಿಯೋಗದಲ್ಲಿ ಶ್ರವಣ ಬೆಳಗೊಳ ಶಾಸಕ […]
ಬೆಂಗಳೂರು: ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡಿದ್ದಲ್ಲದೇ, ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ ಆರೋಪದಡಿ ಓರ್ವ ಪೊಲೀಸ್ ಸಬ್ ಇನ್ಸ್ಪೆಕ್ಟರ್ನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ಧಾರೆ. ಹಲ್ಲೆಗೊಳಗಾದ ಪತ್ನಿ ರೇವತಿ ನೀಡಿದ ದೂರು ಆಧರಿಸಿ ಪಿಎಸ್ಐ ಕೆ.ಎಸ್.ಬೈರಪ್ಪ […]
ರಾಮನಗರ; ರೈತರ ಹೋರಾಟದಲ್ಲಿ ಅಧಿಕಾರಿಗಳ ಮೇಲೆ ಹಲ್ಲೆ ನಡೆದ ಕುರಿತ ಪ್ರಕರಣಕ್ಕೆ ಸಂಬAಧಿಸಿದAತೆ ರೈತರ ಮೇಲೆ ಎರಡು ಎಫ್ಐಆರ್ ದಾಖಲಾಗಿದೆ. ಬಿಡದಿಯಲ್ಲಿ ನಡೆಯುತ್ತಿದ್ದ ಹೋರಾಟದ ಸಂದರ್ಭದಲ್ಲಿ ಅಧಿಕಾರಿಗಳ ಮೇಲೆ ರೈತರು ಹಲ್ಲೆ ಮಾಡಿದ್ದರು. ಜತೆಗೆ […]
ಬೆಂಗಳೂರು: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ […]
ಬೆಂಗಳೂರು : ಸ್ನೇಹಿತರೊಂದಿಗಿನ ಗಲಾಟೆಯಲ್ಲಿ ಖಾಸಗಿ ಅಂಗಕ್ಕೆ ಗಂಭೀರ ಗಾಯಗೊಂಡಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತನನ್ನ ತ್ರಿಪುರಾ ಮೂಲದ ತಪನ್ ನಾಥ್ (27) ಎಂದು ಗುರುತಿಸಲಾಗಿದೆ. ಭವಿಷ್ಯದಲ್ಲಿ ತಂದೆಯಾಗುವ ಸಾಮರ್ಥ್ಯ […]
ಶಿವಮೊಗ್ಗ: ವಲಸೆ ಕಾರ್ಮಿಕರು ಚಲಿಸುತ್ತಿದ್ದ ಬೊಲೋರೋ ವಾಹನ ಪಲ್ಟಿಯಾಗಿ 17 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮಂಡಗದ್ದೆ ಬಳಿ ನಡೆದಿದೆ. ಕಳಸ ಭಾಗದ ಕಾಫಿ ತೋಟಕ್ಕೆ ಹೋಗುವಾಗ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಂಡಗದ್ದೆ ತಿರುವಿನಲ್ಲಿ […]
You cannot copy content of this page