2014ರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: 8 ವಾರಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಹೈಕೋರ್ಟ್ ನಿರ್ದೇಶನ
ಬೆಂಗಳೂರು: ರಾಷ್ಟ್ರ ಮಟ್ಟದಲ್ಲಿ ಸಂಚಲನ ಮೂಡಿಸಿದ್ದ ನಗರದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2014ರಲ್ಲಿ ನಡೆದಿದ್ದ ಆರು ವರ್ಷದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣ ಸಂಬಂಧ ಈವರೆಗೂ ವಿಚಾರಣೆ ಪೂರ್ಣಗೊಳ್ಳದ ಕ್ರಮಕ್ಕೆ ಕಳವಳ ವ್ಯಕ್ತಪಡಿಸಿರುವ […]
