ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾದ KSRTC ವ್ಯವಸ್ಥಾಪಕ ನಿರ್ದೇಶಕ
ಬೆಂಗಳೂರು: KSRTC ವ್ಯವಸ್ಥಾಪಕ ನಿರ್ದೇಶಕರಾಗಿ ನೂತನವಾಗಿ ನೇಮಕಗೊಂಡಿರುವ ಅಕ್ರಂ ಪಾಷಾ ಅವರು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿದರು. ಅಧಿಕಾರ ಸ್ವೀಕಾರ ಮಾಡಿದ ನಂತರ ಮೊದಲ ಬಾರಿಗೆ […]