ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಪದವಿ ಪೂರ್ವ ಕಾಲೇಜು ಮತ್ತು ಕಚೇರಿಗಳಲ್ಲಿ 251 ‘ಡಿ’ ಗ್ರೂಪ್ ಸಿಬ್ಬಂದಿ ನೇಮಕ
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವ್ಯಾಪ್ತಿಯ 32 ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳಲ್ಲಿ ಮತ್ತು 300 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅಗತ್ಯ ಸೇವೆಗಳನ್ನು ಒದಗಿಸಲು ರಾಜ್ಯ […]

