ಗೌಪ್ಯತಾ ವಿವಾದದ ನಡುವೆ ಅಭಿಮಾನಿಗಳಿಗೆ ಸರ್ಪ್ರೈಸ್: ‘ಕಾಕ್‌ಟೇಲ್ 2’ ಬಿಡುಗಡೆ ದಿನಾಂಕ ಘೋಷಿಸಿದ ರಶ್ಮಿಕಾ
ಪ್ಯಾನ್ ಇಂಡಿಯಾ ನಟಿ Rashmika Mandanna ಇತ್ತೀಚೆಗೆ ತಮ್ಮ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿವಾದಗಳಿಗೆ ಕಠಿಣ ಪ್ರತಿಕ್ರಿಯೆ ನೀಡಿದ ಬಳಿಕ ಇದೀಗ ಅಭಿಮಾನಿಗಳಿಗೆ ಹೊಸ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅವರು ನಟಿಸಿರುವ […]

