6 ವರ್ಷದ ಬಾಲಕಿ ಹತ್ಯೆಗೈದು ನೀಲಗಿರಿ ತೋಪಿನಲ್ಲಿ ಬಿಸಾಡಿ ಹಂತಕರು ಎಸ್ಕೇಪ್
ಬೆಂಗಳೂರು: ಆರು ವರ್ಷದ ಬಾಲಕಿಯ ಕುತ್ತಿಗೆ ಬಿಗಿದು ಹತ್ಯೆಗೈದ ದುಷ್ಕರ್ಮಿಗಳು ಮೃತದೇಹವನ್ನು ನೀಲಗಿರಿ ತೋಪಿನಲ್ಲಿ ಬಿಸಾಡಿ ಪರಾರಿಯಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಸ್ಸೋಂ ಮೂಲದ ದಂಪತಿಯ ಪುತ್ರಿ ಕೊಲೆಯಾದವಳು. ವಿಠಸಂದ್ರದ […]

