ಸರಕಾರದ ಸೀರೆ ನಮಗೆ ಬೇಡ: ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶ
ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಸರಕಾರ ಬಜೆಟ್‌ನಲ್ಲಿ ಸೀರೆ ಕೊಡುವುದಾಗಿ ಘೋಷಿಸಿರುವುದುಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಪ್ರೀಢಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಅಂಗನವಾಡಿ ಕಾರ್ಯಕರ್ತೆಯರು ಸರಕಾರ ಬಜೆಟ್ […]

