ಅಪರಾಧ ಸುದ್ದಿ

ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ 15 ಪ್ರಯಾಣಿಕರಿಗೆ ಗಾಯ

ರಾಯಚೂರು: ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಓರ್ವ ಪ್ರಯಾಣಿಕನ ಕಾಲು ಮುರಿದು, ೧೫ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ರಾಯಚೂರು ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ನಡೆದಿದೆ. ದಾವಣಗೆರೆಯಿಂದ ರಾಯಚೂರಿಗೆ […]

ಅಪರಾಧ ಸುದ್ದಿ

ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ದೂರು !

ಚಿಕ್ಕಮಗಳೂರು: ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.ಕೊಪ್ಪ ನಿವಾಸಿ ದಿನೇಶ್ ಎಚ್.ಕೆ. ಸಲ್ಲಿಸಿದ್ದ ಖಾಸಗಿ ದೂರು ಆಧರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ […]

ಅಪರಾಧ ಸುದ್ದಿ

ಪತ್ನಿಯ ಮೇಲೆ ಅನುಮಾನ: ಮಕ್ಕಳ ಪಾಲಿಗೆ ಯಮನಾದ ತಂದೆ !

ಯಾದಗಿರಿ: ಪತ್ನಿಯ ಶೀಲ ಶಂಕಿಸಿ ತಂದೆ ತನ್ನ ಎರಡು ಮಕ್ಕಳನ್ನು ಕೊಡಲಿಯಿಂದ ಹತ್ಯೆ ಮಾಡಿರುವ ಘಟನೆ ತಾಲೂಕಿನ ಹತ್ತಿಕುಣಿ ಗ್ರಾಮದಲ್ಲಿ ಗುರುವಾರ ನಡೆದಿದೆ.ಪತ್ನಿ ಮನೆಯಲ್ಲಿದ ಸಂದರ್ಭ ಆರೋಪಿ ಶರಣಪ್ಪ ಮಲಗಿದ್ದ ಮಕ್ಕಳ ಮೇಲೆ ಕ್ರೌರ್ಯ […]

ಸುದ್ದಿ

ಇಂದು ಭೈರಪ್ಪರಿಗೆ ಇಂದು ಅಂತಿಮ ವಿದಾಯ

ಮೈಸೂರು: ಖ್ಯಾತ ಸಾಹಿತಿ ಎಸ್​​.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಹರಿಚ್ಚಂದ್ರ ಘಾಟ್‌ನಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯಲಿದೆ. ಇಂದು ಭೈರಪ್ಪ ಅವರ ಕುವೆಂಪುನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. […]

ಸುದ್ದಿ

ಕಡೂರು, ತರೀಕೆರೆ ಬಸ್ ನಿಲ್ದಾಣಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ರಾಮಲಿಂಗಾ ರೆಡ್ಡಿ

ಚಿಕ್ಕಮಗಳೂರು: ಕಡೂರು, ತರೀಕೆರೆ ಬಸ್ ನಿಲ್ದಾಣ ಹಾಗೂ ಕಡೂರು ಬಸ್ ಘಟಕದ ನಿವೇಶನದಲ್ಲಿ ನಿರ್ಮಿಸಿರುವ ವಸತಿಗೃಹ ಉದ್ಘಾಟನೆಯನ್ನು ಸವಾರಿ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ನೆರವೇರಿಸಿದರು. ಸಾರ್ವಜನಿಕರ ಅನುಕೂಲಕ್ಕಾಗಿ ಅತ್ಯಾಧುನಿಕ, ಸುಸಜ್ಜಿತ ಬಸ್ […]

ಉಪಯುಕ್ತ ಸುದ್ದಿ

ದಸರಾ ಹಬ್ಬದ ಪ್ರಯುಕ್ತ ವಿಶೇಷ ಬಸ್ಸುಗಳ ಸಂಚಾರಕ್ಕೆ ಚಾಲನೆ

ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಇಂದು ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ […]

ಅಪರಾಧ ಸುದ್ದಿ

ಪ್ರಜ್ವಲ್ ರೇವಣ್ಣ ಪ್ರಕರಣ: ಬೇರೆ ನ್ಯಾಯಾಲಯಕ್ಕೆ ವರ್ಗಾವಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆಗೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್​ ವಜಾಗೊಳಿಸಿದೆ. ಜಿಲ್ಲಾ ಪಂಚಾಯಿತಿ ಮಾಜಿ […]

ಸುದ್ದಿ

ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಾಪ

ಪಾಟ್ನಾ,: ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರರು, ತತ್ವಜ್ಞಾನಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಸ್.ಎಲ್. ಬೈರಪ್ಪ ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. “ಕನ್ನಡ ಹಾಗೂ ದೇಶದ ಸಾಹಿತ್ಯ ಲೋಕದ ಕೊಂಡಿಯಾಗಿದ್ದ […]

ಸುದ್ದಿ

BIG BREAKINGಪ್ರಖ್ಯಾತ ಕಾದಂಬರಿಕಾರ ಎಸ್ ಎಲ್ ಭೈರಪ್ಪ ನಿಧನ

ಬೆಂಗಳೂರು : ಸರಸ್ವತಿ ಸಮ್ಮಾನ್ ಮತ್ತು ಪದ್ಮಭೂಷಣ ಪುರಸ್ಕೃತ ಕನ್ನಡದ ಪ್ರಮುಖ ಕಾದಂಬರಿಕಾರ, ಚಿಂತಕ, ಹಿರಿಯ ಸಾಹಿತಿ ಎಲ್‌.ಎಲ್.ಭೈರಪ್ಪ (94) ವಿಧಿವಶರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಅಪರಾಧ ಸುದ್ದಿ

ಭದ್ರಾ ಕಾಲುವೆಗೆ ತಳ್ಳಿ ಪ್ರೇಯಸಿಯ ಹತ್ಯೆ ಮಾಡಿದ ಪ್ರಿಯಕರ

ಭದ್ರಾ ಕಾಲುವೆಗೆ ತಳ್ಳಿ ಪ್ರೇಯಸಿಯ ಹತ್ಯೆ ಮಾಡಿದ ಪ್ರಿಯಕರ ಶಿವಮೊಗ್ಗ: ಭದ್ರಾ ಕಾಲುವೆಗೆ ಪ್ರೇಯಸಿಯ ಪ್ರಿಯಕರನೇ ಹತ್ಯೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ನಡೆದಿದೆ. ಪ್ರೇಯಸಿ ಸ್ವಾತಿಯನ್ನು […]

ಅಪರಾಧ ಸುದ್ದಿ

PES​ ಶಿಕ್ಷಣ ಸಂಸ್ಥೆ ಸೇರಿ ಹಲವೆಡೆ ಐಟಿ ದಾಳಿ

ಪಿಇಎಸ್​ ಶಿಕ್ಷಣ ಸಂಸ್ಥೆ ಸೇರಿ ಹಲವೆಡೆ ಐಟಿ ದಾಳಿ ಬೆಂಗಳೂರು: ಆದಾಯ ಮೀರಿ ಅಸ್ತಿಗಳಿಕೆ ಹಾಗೂ ತೆರಿಗೆ ವಂಚನೆ ಆರೋಪದ ಹಿನ್ನೆಲೆ ಪ್ರತಿಷ್ಠಿತ ಪಿಇಎಸ್​ ಶಿಕ್ಷಣ ಸಂಸ್ಥೆ ಸೇರಿದಂತೆ ಹಲವು ಕಡೆಯ ಐಟಿ ಅಧಿಕಾರಿಗಳು […]

ಉಪಯುಕ್ತ ಸುದ್ದಿ

ಅಧಿಕಾರಿಗಳ ವಿದೇಶ ಪ್ರವಾಸಗಳಿಗೆ ಸರ್ಕಾರ ನಿರ್ಬಂಧ

ಬೆಂಗಳೂರು: ೨೦೨೫ ವರ್ಷದ ಅಂತ್ಯದವರೆಗೆ ಅಧಿಕಾರಿಗಳ ಎಲ್ಲ ಅಧಿಕೃತ ವಿದೇಶ ಪ್ರವಾಸಗಳಿಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ […]

ಉಪಯುಕ್ತ ಸುದ್ದಿ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅಕ್ಟೋಬರ್ 1ರಿಂದ ಆರೋಗ್ಯ ಸಂಜೀವಿನಿ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಕ್ಟೋಬರ್ 1, 2025 ರಿಂದ ಜಾರಿಗೆ ಬರಲಿದೆ. ಈ ಯೋಜನೆಗಾಗಿ ನೌಕರರ […]

ಸುದ್ದಿ

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೂ ಸೈಬರ್ ವಂಚಕರಿಂದ ವಂಚನೆಗೆ ಯತ್ನ

ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸೈಬರ್ ವಂಚಕರು ವಂಚನೆ ಮಾಡಲು ಯತ್ನಿಸಿರುವುದು ಬೆಳಕಿಗೆ ಬಂದಿದೆ. ಸೈಬರ್ ವಂಚಕರು ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿ ಸುಧಾಮೂರ್ತಿಗೆ ಯಾಮಾರಿಸಲು […]

ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಇಲ್ಲಿಯ ಪೋಕ್ಸೊ ನ್ಯಾಯಾಲಯ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಜಾರಿಗೊಳಿಸಿ ತೀರ್ಪು ನೀಡಿದೆ. ರಾಮದುರ್ಗ ತಾಲೂಕಿನವನಾದ ಹಾಲಿ ಕೌಜಲಗಿ ಸಾ: ಮುಳ್ಳೂರು ಕರಿಯಪ್ಪ ವಿಠ್ಠಪ್ಪ […]

ಸುದ್ದಿ

ಮೈಸೂರು ದಸರಾ ಉದ್ಘಾಟಿಸಿದ ಲೇಖಕಿ ಬಾನು ಮುಷ್ತಾಕ್ !

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ದೀಪ ಬೆಳಗಿ ಪುಷ್ಪಾರ್ಚನೆ ಮಾಡುವ ಮೂಲಕ ಲೇಖಕಿ ಬಾನು ಮುಸ್ತಾಕ್ ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಿದರು. ಈ ಮೂಲಕ 11 ದಿನಗಳ ಮೈಸೂರು ದಸರಾ ಕಾರ್ಯಕ್ರಮಗಳಿಗೆ ಅಧಿಕೃತವಾಗಿ […]

ಅಪರಾಧ ಸುದ್ದಿ

ಸೆಂಟ್ರಿಂಗ್ ಕಳಚುವ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ನೆಲಮಂಗಲ: ನಿರ್ಮಾಣ ಹಂತದಲ್ಲಿದ್ದ ಮನೆಯ ಸೆಂಟ್ರಿಂಗ್ ಕಳಚುವ ವೇಳೆ ಆಯತಪ್ಪಿ ಎರಡನೇ ಮಹಡಿಯಿಂದ ಬಿದ್ದು ತೀವ್ರ ರಕ್ತಸ್ರಾವದಿಂದ ಕಾರ್ಮಿಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನೆಲಮಂಗಲದ ಗೆಜ್ಜಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ […]

ಅಪರಾಧ ಸುದ್ದಿ

ಕೆಮ್ಮಣ್ಣುಗುಂಡಿಯಲ್ಲಿ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವು

ಚಿಕ್ಕಮಗಳೂರು: ಕೆಮ್ಮಣ್ಣುಗುಂಡಿಯಲ್ಲಿ ಹೆಂಡತಿಯೊAದಿಗೆ ಸೆಲ್ಫಿ ತೆಗೆಯಲು ಹೋಗಿ ನೂರಾರು ಅಡಿ ಆಳದ ಪ್ರಪಾತಕ್ಕೆ ಕಾಲು ಜಾರಿ ಬಿದ್ದು ಗಂಡ ಮೃತಪಟ್ಟಿರುವ ಘಟನೆ ನಡೆದಿದೆ. ಶಿಕ್ಷಕ ಸಂತೋಷ್(40) ಮತ್ತು ಹೆಂಡತಿ ಶ್ವೇತಾ ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ […]

ಅಪರಾಧ ಸುದ್ದಿ

ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಗೃಹಣಿ

ತುಮಕೂರು: ಪಾವಗಡದಲ್ಲಿ ಇಬ್ಬರು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಘಟನೆ ನಡೆದಿದ್ದು, 23 ವರ್ಷದ ಸರಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಾಕೆ. ಆತ್ಮಹತ್ಯೆಗೂ ಮುನ್ನ 4 […]

ಸುದ್ದಿ

ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ: ಟಿಟಿಡಿ ಸದಸ್ಯ ಎಸ್‌. ನರೇಶ್‌ಕುಮಾರ್‌

ಬೆಂಗಳೂರು : ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಬೆಳಗಾವಿಯಲ್ಲಿ ತಿರುಪತಿ – ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ […]

You cannot copy content of this page