ರಾಮನಗರ: ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಸಾವು
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಭಾರಿ ದುರಂತ ಸಂಭವಿಸಿದೆ. ಬೃಹತ್ ಕಲ್ಲು ಬಂಡೆಯೊಂದು ಕುಸಿದುಬಿದ್ದು ಏಳು ಜನ ಕಾರ್ಮಿಕರು ಮೃತಪಟ್ಟಿದ್ದಾರೆ. ಕಾವೇರಿ ಕ್ರಷರ್ ಮಾಲೀಕತ್ವಕ್ಕೆ ಸೇರಿದ ಕ್ವಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. […]

