ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣ
ನವದೆಹಲಿ, ಏಪ್ರಿಲ್ 13:ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ಕೇವಲ ಪಾಲುದಾರರಲ್ಲ, ಬದಲಾಗಿ ಅವರು ನಿರ್ಧಾರ ಕೈಗೊಳ್ಳುವ ನಾಯಕಿಯರಾಗಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾರಿ ಶಕ್ತಿ ವಂದನ ಸಮ್ಮೇಳನದಲ್ಲಿ ಮಾತನಾಡಿದ್ದಾರೆ. 2023ರ […]

