ಸೇತುವೆ ಗೋಡೆಗೆ ಡಿಕ್ಕಿ ಹೊಡೆದು ಕಾರು ಅಪಘಾತ: ಬೆಂಕಿ ಹೊತ್ತಿ ಕೊಂಡು ಮೂವರು ಸಾವು
ತುಮಕೂರು: ಸೇತುವೆ ಗೋಡೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, ಬೆಂಕಿಯಲ್ಲಿ ಮೂವರು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಕೋರಗೆರೆ ಸೇತುವೆಯ ಮೇಲೆ […]

