ಸುದ್ದಿ

ಮರೀಬೇಡಿ ಪ್ಲೀಸ್, ನಾಳೆ ಅಂತಾರಾಷ್ಟ್ರೀಯ ಮರೆವಿನ ದಿನಾಚರಣೆಯಿದೆ !

“ಆಲ್‌ಝೈಮರ್ ಬಗೆಗೆ ಅರಿವಿರಲಿ”ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿ ವರ್ಷ ಸೆಪ್ಟ್ಂಬರ್ 21 ರಂದು “ವಿಶ್ವ ಆಲ್‌ಝೈಮರ್ ದಿನಾಚರಣೆ” ಯನ್ನು ಆಚರಿಸಲಾಗುತ್ತದೆ. ಈ ದಿನದಂದು ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ಮತ್ತು ಸ್ವಯಂಸೇವಾ ಸಂಸ್ಥೆಗಳು ಈ ಕಾಯಿಲೆಯ […]

ರಾಜಕೀಯ ಸುದ್ದಿ

ಖಾಸಗಿ ಹೆಲಿಕಾಪ್ಟರ್ ಖರೀದಿಸಿದ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಬರುವ 2028ರ ಚುನಾವಣೆ ಮೇಲೆ ಕಣ್ಣಿಟ್ಟಿರುವ ಲೋಕೋಪಯೋಗಿ ಖಾತೆ ಸಚಿವ ಸತೀಶ ಜಾರಕಿಹೊಳಿ ಅವರು ಈಗ ಹೊಸ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತಂದು ಮುಖ್ಯಮಂತ್ರಿ […]

ಸುದ್ದಿ

ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್

7 ಸಾವಿರ ಗುಂಡಿ ಮುಚ್ಚಿದ್ದು, 5 ಸಾವಿರ ಗುಂಡಿ ಬಾಕಿ ಇವೆಬೆಂಗಳೂರು:”ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ […]

ಅಪರಾಧ ಸುದ್ದಿ

ಅಯ್ಯಪ್ಪನ ಮೇಲಿದ್ದ 4.54 K.G.ಚಿನ್ನ ಮಾಯ

ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿದ್ದ 4.54 ಕೆ.ಜಿ. ಚಿನ್ನ ಕಳುವಾಗಿದ್ದು, ಪ್ರಕರಣ ನ್ಯಾಯಲಯದ ಮೆಟ್ಟಿಲೇರಿದೆ. 2019 ರಲ್ಲಿ ರಿಪ್ಲೇಟಿಂಗ್ ಮಾಡಿದ್ದು, 42.8 ಕೆ.ಜಿ. ಚಿನ್ನದ ಲೇಪನ ಮಾಡಲಾಗಿತ್ತು. ಇದೀಗ ಅದರಲ್ಲಿ 4.54 ಕೆ.ಜಿ. […]

ಉಪಯುಕ್ತ ಸುದ್ದಿ

ಸದ್ದಿಲ್ಲದ ಕನ್ನಡ ಕೈಂಕರ್ಯ:ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಕನ್ನಡದಲ್ಲಿಯೇ ಪೂಜೆ, ಶ್ಲೋಕ

ಬೆಂಗಳೂರು: ಹೋರಾಟವೇ ಇಲ್ಲದೆ ಕನ್ನಡ ಕೈಂಕರ್ಯ ಹೇಗೆ ಮಾಡಬಹುದು ಎಂಬುದನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ತೋರಿಸಿದ್ದಾರೆ. ರಾಜ್ಯದ ಎಲ್ಲ ದೇವಾಲಯಗಳಲ್ಲಿ ಕನ್ನಡದಲ್ಲಿಯೇ ಪೂಜೆ, ಶ್ಲೋಕ, ಮಂತ್ರಪಠಣ ಮಾಡುವಂತೆ […]

ಸುದ್ದಿ

ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಬೆಂಗಳೂರು : ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು […]

ರಾಜಕೀಯ ಸುದ್ದಿ

ಆರ್ಥಿಕ ಸಾಮಾಜಿಕ ಸಮೀಕ್ಷೆ:’ಬಿಜೆಪಿ ರಾಜಕಾರಣ ಮಾಡುತ್ತಿದೆ’ ಎಂದ ಸಿಎಂ ಸಿದ್ದರಾಮಯ್ಯ

ಸಮೀಕ್ಷೆ ಬಗ್ಗೆ ಅಂತಿಮ ತೀರ್ಮಾನ ಹಿಂದುಳಿದ ವರ್ಗದ ಆಯೋಗವೇ ಕೈಗೊಳ್ಳಲಿದೆ ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, […]

ಸುದ್ದಿ

KSRTCಯ ಮತ್ತೊಂದು ಮೈಲಿಗಲ್ಲು : ವಿಶ್ವಾಸಾರ್ಹ ಬ್ರ್ಯಾಂಡ್  ಮತ್ತು ನಾಯಕತ್ವ ಪ್ರಶಸ್ತಿ

ಬೆಂಗಳೂರು: KSRTCಗೆ ಅತ್ಯಂತ ವಿಶ್ವಾಸಾರ್ಹ ಬ್ರ್ಯಾಂಡ್ ಮತ್ತು ನಾಯಕತ್ವ ಪ್ರಶಸ್ತಿ ಹಾಗೂ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿಗಳು ಲಭಿಸಿದೆ. ಕೆಎಸ್ಆರ್ ಟಿಸಿ ಕೈಗೊಂಡಿರುವ ಅತ್ಯುತ್ತಮ ಪ್ರಯಾಣಿಕರ ಸ್ನೇಹಿ, ವಿವಿಧ ಬಸ್ಸುಗಳ ಬ್ರ್ಯಾಂಡಿಂಗ್, ಜನಸ್ನೇಹಿ […]

ಉಪಯುಕ್ತ ಸುದ್ದಿ

SC/ST ದೌರ್ಜನಕ್ಕೆ ಒಳಗಾಗಿ ಮೃತಪಟ್ಟರೆ ಅವಲಂಬಿತರಿಗೆ ಸರಕಾರಿ ನೌಕರಿ: ಕ್ಯಾಬಿನೆಟ್ ಮಹತ್ವದ ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿ ಎಸ್.ಸಿ.ಎಸ್.ಟಿ. ಸಮುದಾಯಗಳ ಮೇಲೆ ದೌರ್ಜನ್ಯ ನಡೆದು, ಮೃತಪಟ್ಟರೆ ಅವರ ಅವಲಂಬಿತರಿಗೆ ಸರಕಾರಿ ನೌಕರಿ ನೀಡುವ ಮಹತ್ವದ ನಿರ್ಧಾರವನ್ನು ಸರಕಾರ ತೆಗೆದುಕೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ […]

ಅಪರಾಧ ಆರೋಗ್ಯ ಸುದ್ದಿ

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಕ್ರಮ ಕೈಗೊಂಡ ವೈದ್ಯಕೀಯ ಶಿಕ್ಷಣ ಇಲಾಖೆ ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು […]

ಸುದ್ದಿ

ಸಾರಿಗೆ ಸಂಸ್ಥೆಯ ಆಸ್ತಿ ಡಿಜಟಲೀಕರಣದಲ್ಲಿ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಮೇಲ್ಪಂಕ್ತಿ 255 ಆಸ್ತಿಗಳ 683.20 ಎಕರೆ ಭೂಮಿ ಸಂರಕ್ಷಣೆ

ರಾಮಲಿಂಗಾ ರೆಡ್ಡಿ ಅವರ ಮುತುವರ್ಜಿಗೆ ಶ್ಲಾಘನೆಬೆಂಗಳೂರು:ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ  ಸಂಸ್ಥೆಯು ಡಿಜಟಲೀಕರಣ ಮೂಲಕ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಗಳ ರಕ್ಷಣೆಗೆ ಮುಂದಾಗಿದೆ. ಸಾರಿಗೆ ಸಂಸ್ಥೆಯ ಆಸ್ತಿಗಳ ಒತ್ತುವರಿ ತಡೆಯುವುದು, ಒತ್ತುವರಿ […]

ಅಪರಾಧ ಸುದ್ದಿ

ಯೋಗ ಸೆಂಟರ್‌ನಲ್ಲಿ ಬಾಲಕಿ ಸೇರಿ 8 ಜನರ ಅತ್ಯಾಚಾರ: ದೂರು ದಾಖಲು

ಬೆಂಗಳೂರು: ಯೋಗ ಸೆಂಟರ್​ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸ ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ […]

ಉಪಯುಕ್ತ ಸುದ್ದಿ

ಜಾತಿ ಗಣತಿ ರದ್ದತಿಗೆ ಆಗ್ರಹಿಸಿ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಜಾತಿ ಗಣತಿ ವಿರುದ್ಧ ಹೈಕೋರ್ಟ್​ಗೆ ಜಾತಿ ಜನಗಣತಿ ರದ್ದುಪಡಿಸುವಂತೆ ಆಗ್ರಹಿಸಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರಿಂದ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸರ್ಕಾರ, […]

ಅಪರಾಧ ಸುದ್ದಿ

ಮೂಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್​ ಬಂಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣ ಆರೋಪ ಸಂಬAಧ ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್​ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ […]

ರಾಜಕೀಯ ಸುದ್ದಿ

ನಿರುದ್ಯೋಗಿ ಪದವೀಧರರಿಗೆ ಮಾಸಿಕ ರೂ.1,000 : ಸಿಎಂ ನಿತೀಶ್​ ಕುಮಾರ್

ಪಾಟ್ನಾ (ಬಿಹಾರ): ವಿಧಾನಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಹಲವಾರು ತಂತ್ರ ರೂಪಿಸಿರುವ ಸಿಎಂ ನಿತೀಶ್​ ಕುಮಾರ್​, ಇದೀಗ ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳ ಅವಧಿವರೆಗೆ ಮಾಸಿಕ 1000 ರೂಪಾಯಿ ಅನ್ನು ಮುಖ್ಯಮಂತ್ರಿ ನಿಶ್ಚಯ ಸ್ವಯಂ […]

ರಾಜಕೀಯ ಸುದ್ದಿ

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

ದೆಹಲಿ: ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 6023 ಮಂದಿಯ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕುವ ಪ್ರಯತ್ನ ನಡೆದಿತ್ತು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅರೋಪಿಸಿದ್ದಾರೆ. ಗುರುವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ […]

ಅಪರಾಧ ಸುದ್ದಿ

ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ ? ಯುವಕನ ಕೊಚ್ಚಿ ಕೊಲೆ

ಬೆಳಗಾವಿ : ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ಬುಧವಾರ ರಾತ್ರಿ ಯುವಕನೊಬ್ಬ ಬಸ್ ನಿಂದ ಇಳಿಯುತ್ತಿದಂತೆ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಯುವಕ ಬುಧವಾರ ರಾತ್ರಿ ಬಸ್ ನಿಂದ ಇಳಿದು ಮ ನೆಕಡೆ […]

ಅಪರಾಧ ಸುದ್ದಿ

ರಸ್ತೆ ಅಪಘಾತ: ಏಳು ಮಂದಿ ಸಾವು

ನೆಲ್ಲೂರು: ಜಿಲ್ಲೆಯಲ್ಲಿ ಸಂಗಮ್ ಮಂಡಲದ ಪೆರಮಾನ ಎಂಬಲ್ಲಿಯ ರಾಷ್ತ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಮತ್ತು ಕಾರು ಡಿಕ್ಕಿಯಾಗಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ. ಎದುರಿನಿಂದ ಬರುತ್ತಿದ್ದ ಮರಳು ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. […]

ಸುದ್ದಿ

ಸಾವಿನಲ್ಲೂ ಸಾರ್ಥಕತೆ ಮೆರೆದ ಚಾಲಕನ ಕುಟುಂಬಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸಾಂತ್ವನ

ಬೆಂಗಳೂರು: ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ KSRTC ಚಾಲಕ ರಾಜೀವ್ ಬೀರಸಾಲ ಸಾವಿಗೆ ಸಚಿವ ರಾಮಲಿಂಗಾ ರೆಡ್ಡಿ ಕಂಬನಿ ಮಿಡಿದಿದ್ದಾರೆ‌. ಮೃತ ಚಾಲಕರ ಆತ್ಮಕ್ಕೆ ಶಾಂತಿ ಕೋರುತ್ತಾ, ಮೃತ ಕುಟುಂಬದವರಿಗೆ ಸಾಂತ್ವನ […]

ಉಪಯುಕ್ತ ಸುದ್ದಿ

ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸರಕಾರ: ಧ್ಯದಲ್ಲೇ 5,267 ಶಿಕ್ಷಕರ ನೇಮಕ

ಸಧ್ಯದಲ್ಲೇ ೫೨೬೭ ಶಿಕ್ಷಕರ ನೇಮಕ: ಸಿಎಂ ಕಲಬುರಗಿ: ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಕುಸಿತ ಕಂಡ ಹಿನ್ನೆಲೆ ಖಾಲಿ ಇರುವ ೫೨೬೭ ಶಿಕ್ಷಕರನ್ನು ನೇಮಕ ಮಾಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ […]

You cannot copy content of this page