ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ:ಆರ್ಥಿಕ ನೆರವು ಘೋಷಣೆ
ಸಚಿವ ಪ್ರಲ್ಹಾದ ಜೋಶಿ ಮನವಿಗೆ ಮನ್ನಣೆ; ಆರ್ಥಿಕ ನೆರವು ಘೋಷಣೆ ನವದೆಹಲಿ: ಬೆಲೆ ಕುಸಿತದಿಂದ ಕಂಗೆಟ್ಟಿರುವ ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ʼಮಾರುಕಟ್ಟೆ ಹಸ್ತಕ್ಷೇಪ ಯೋಜನೆʼಯಡಿ 1.30 ಲಕ್ಷ […]

