ಬೆಂಗಳೂರಿನಲ್ಲಿ ಕಂಪನಿಯ ಕ್ರೆಡಿಟ್ ಕಾರ್ಡ್ ಬಳಸಿ ₹27 ಲಕ್ಷ ದುರುಪಯೋಗ; ಉದ್ಯೋಗಿ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು : ಅಧಿಕೃತ ಖರ್ಚು ಭರಿಸಲು ಕಂಪನಿಯು ನೀಡಿದ್ದ ಕ್ರೆಡಿಟ್ ಕಾರ್ಡ್ ಬಳಸಿಕೊಂಡು 27 ಲಕ್ಷ ರೂಪಾಯಿ ದುರ್ಬಳಕೆ ಮಾಡಿಕೊಂಡಿದಲ್ಲದೆ, ಪ್ರಶ್ನಿಸಿದ್ದಕ್ಕೆ ಚೀನಾ ಹಾಗೂ ಪಾಕಿಸ್ತಾನದ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆಗೆ ಒಳಗಾಗಿದ್ದೆ ಎಂದು ಕೃತ್ಯವನ್ನು ಸಮರ್ಥಿಸಿಕೊಂಡಿದ್ದ […]
