ವಾಣಿಜ್ಯ ಗ್ಯಾಸ್ ಕೊರತೆ: ಸರ್ಕಾರದ ಹೇಳಿಕೆಗೆ ಹೋಟೆಲ್ ಮಾಲೀಕರ ಅಸಮಾಧಾನ
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹೇಳಿಕೆಗಳ ಬಗ್ಗೆ ಹೋಟೆಲ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. […]

