ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ವೈಜ್ಞಾನಿಕ ಕಾರ್ಯಕ್ರಮಗಳು ಸಹಕಾರಿ: ಎಂ.ಆರ್ ಉಮೇಶ್
ಹೊಸಕೋಟೆ : ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ವೈಜ್ಞಾನಿಕ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಎಂ.ಆರ್. ಉಮೇಶ್ ಅಭಿಪ್ರಾಯಪಟ್ಟರು. ತಾಲೂಕಿನ ಸೂಲಿಬೆಲೆ ಸರ್ಕಾರಿ ಪ್ರಾಥಮಿಕ ಉರ್ದು […]

