Hoskote: ಮಾದಕ ವಸ್ತು ಮಾರಾಟ, 8 ಮಂದಿ ಬಂಧನ
ವರದಿ: ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ: ಹೊಸಕೋಟೆ ಉಪವಿಭಾಗದ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆ ಮತ್ತು ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. […]

