Good News: ಒಂದು ತಿಂಗಳಲ್ಲಿ 56 ಸಾವಿರ ಹುದ್ದೆಗಳ ಭರ್ತಿಗೆ ಸರಕಾರ ತೀರ್ಮಾನ
ಬೆಂಗಳೂರು: ಧಾರವಾಡದಲ್ಲಿ ನಡೆದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಮಣಿದಿರುವ ಸರಕಾರ ಇನ್ನೊಂದು ತಿಂಗಳಲ್ಲಿ ೫೬ ಸಾವಿರ ಹುದ್ದೆಗಳ ಭರ್ತಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ […]

