ಭಟ್ಕಳ: ಹೆಬಳೆ ದೇವಸ್ಥಾನದ ಹುಂಡಿ ಕಳ್ಳತನ, ಇಬ್ಬರು ಆರೋಪಿಗಳ ಬಂಧನ
ಭಟ್ಕಳ: : ತಾಲುಕಿನ ಹೆಬಳೆ ಗ್ರಾಮದ ಶ್ರೀ ಅರಿಕಲ್ ಜಟಕೇಶ್ವರ ದೇವಸ್ಥಾನದ ಹುಂಡಿ ಕದ್ದಿದ್ದ ಈರ್ವರು ಆರೋಪಿಗಳನ್ನು ಎರಡು ಬೈಕ್ ಸಮೇತವಾಗಿ ಬಂಧಿಸಿ ಸುಮಾರು 2.21 ಲಕ್ಷ ರೂ ಸ್ವತ್ತನು ಪೊಲೀಸರು ವಶಕ್ಕೆ ಪಡೆದಿದ್ದಾರೆ. […]
ಭಟ್ಕಳ: : ತಾಲುಕಿನ ಹೆಬಳೆ ಗ್ರಾಮದ ಶ್ರೀ ಅರಿಕಲ್ ಜಟಕೇಶ್ವರ ದೇವಸ್ಥಾನದ ಹುಂಡಿ ಕದ್ದಿದ್ದ ಈರ್ವರು ಆರೋಪಿಗಳನ್ನು ಎರಡು ಬೈಕ್ ಸಮೇತವಾಗಿ ಬಂಧಿಸಿ ಸುಮಾರು 2.21 ಲಕ್ಷ ರೂ ಸ್ವತ್ತನು ಪೊಲೀಸರು ವಶಕ್ಕೆ ಪಡೆದಿದ್ದಾರೆ. […]
ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬೆಳೆ ಹಾನಿ ಸಭೆ ನಡೆಸಿದ ಸಿಎಂ ಸಭೆ ಬಳಿಕ ಬೆಳೆ ಹಾನಿ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಕಲ್ಬುರ್ಗಿ : ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ […]
ಹಾಸನ: ದಲಿತ ಮಹಿಳೆಯರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದ ಹೇಳಿಕೆಯನ್ನು ಖಂಡಿಸಿ, ಹಾಸನ ಜಿಲ್ಲಾ ಭೀಮ್ ಆರ್ಮಿ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಯಿತು. ಹಾಸನದ […]
ಮಹಾನಗರದ ಸುತ್ತಲೂ BMTC ಸಾರಿಗೆ ವ್ಯವಸ್ಥೆ ವಿಸ್ತರಣೆ: ರಾಮಲಿಂಗಾ ರೆಡ್ಡಿ ಮಹತ್ವದ ಆದೇಶಬೆಂಗಳೂರು: ಬೆಂಗಳೂರು ಸುತ್ತಲಿನ ನಗರಗಳಿಗೆ ಬಿಎಂಟಿಸಿ ಸೇವೆಯನ್ನು ವಿಸ್ತರಣೆ ಮಾಡುವ ಮಹತ್ವದ ಆದೇಶಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತೀರ್ಮಾನಿಸಿದ್ದಾರೆ. ಬೆಂಗಳೂರು ನಗರದಿಂದ […]
ಕೊಪ್ಪಳ: ಕೊಪ್ಪಳ ನಗರಸಭೆ ಕಚೇರಿ ಸೇರಿ 5 ಕಡೆ ಮಂಗಳವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ ನೇತೃತ್ವದಲ್ಲಿ, ನಗರಸಭೆ ಜಿಇ ಸೋಮಲಿಂಗಪ್ಪ, ಕಂದಾಯ ಅಧಿಕಾರ ಉಜ್ಚಲ, ಗುತ್ತಿಗೆದಾರರಾದ […]
ರಾಯಚೂರು: ಒಂದೇ ಊರಿನ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿ ಒಬ್ಬರು ಮೃತಪಟ್ಟು ಇಬ್ಬರು ಆಸ್ಪತ್ರೆ ಸೇರಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಕ್ವಾರಿಯರದೊಡ್ಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.೧೮ ವರ್ಷದ ರೇಣುಕಾ ಮೃತಪಟ್ಟಿದ್ದರೆ, ತಿಮ್ಮಕ್ಕ […]
ಬೆಂಗಳೂರು: ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ನಟಿ ತಾರಾ ಅವರು ಸೋಮವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಅಂಬರೀಶ್ಗೆ ಕರ್ನಾಟಕ […]
ಬೆಳಗಾವಿ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗುವ ಉದ್ದೇಶ ಹೊಂದಿ ಆಕೆಯ ಅಂಗಾಂಗ ಮುಟ್ಟಿದ ಆರೋಪಿಗೆ ಐದು ವರ್ಷಗಳ ಕಠಿಣ ಶಿಕ್ಷೆ ಹಾಗೂ ₹ 5,000 ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಸೋಮವಾರ […]
ಬೆಂಗಳೂರು: “ಪ್ರತಾಪ್ ಸಿಂಹರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ತಾನು ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ […]
ಹೊನ್ನಾವರ:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎನ್.ಆರ್.ನಾಯಕ (90) ಹೊನ್ನಾವರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಸಂಜೆ 3.30ರ ಸುಮಾರು ನಿಧನರಾದರು. ರಾಜ್ಯ ಸರಕಾರ 2003ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಮೂಲತಃ ಅಂಕೋಲಾ […]
ಬೆಂಗಳೂರು: ಮಹಿಳೆ ಮೇಲೆ ಲಾಂಗ್ ಬೀಸಿ ಕೈ ಬೆರಳನ್ನು ಕಟ್ ಮಾಡಿ ಚಿನ್ನದ ಸರ ಕದ್ದಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಿ ನಗರದಲ್ಲಿ ನಡೆದಿದೆ. ಗಣೇಶ ಹಬ್ಬದ ಆರ್ಕೆಸ್ಟ್ರಾ ನೋಡಿ ಮನೆಗೆ […]
ಬೆಳಗಾವಿ: ಕಣಕುಂಬಿ ಅರಣ್ಯ ವಲಯದ ಹುಳಂದ ಗ್ರಾಮದ ಹೊರವಲಯದಲ್ಲಿ ಭಾನುವಾರ ಕೃಷಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ನಡೆದಿದೆ. ಹುಳಂದ ಗ್ರಾಮದ ರೈತ ವಾಸುದೇವ ನಾರಾಯಣ […]
ಶಿರಸಿ: ಬನವಾಸಿ ರಸ್ತೆಯ ಕೆರೆಕೊಪ್ಪ ಗ್ರಾಮದ ಮನೆಯೊಂದರ ಬಾವಿಗೆ ಬಿದ್ದ ಚಿರತೆಶಿರಸಿ : ತಾಕೂಕಿನ ಬನವಾಸಿ ರಸ್ತೆಯ ಕೆರೆಕೊಪ್ಪ ಗ್ರಾಮದ ಸುರೇಶ ಹೆಗಡೆ ಎಂಬುವವರ ಮನೆಯ ಬಾವಿಗೆ ಭಾನುವಾರ ನಸುಕಿನ ವೇಳೆ ಚಿರತೆಯೊಂದು ಬಿದ್ದಿರುವ […]
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.೫೦ ರಿಯಾಯಿತಿ ಅವಧಿ ಮುಗಿದಿದ್ದು, ಬೆಂಗಳೂರಲ್ಲಿ ಬರೋಬ್ಬರಿ 106 ಕೋಟಿ ರೂ ದಂಡ ಸಂಗ್ರಹವಾಗಿದೆ. ಸೆಪ್ಟೆಂಬರ್ 12ರ ದಿನದಾಂತ್ಯಕ್ಕೆ ಎಲ್ಲಾ ವಿಧಾನಗಳ ಮೂಲಕ […]
ಹೊಸಕೋಟೆ: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ ಮೂವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಅದೃಷ್ಟವಶಾತ್ ಓರ್ವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಲಬಾಧೆಯಿಂದ ಹೆದರಿ ದಂಪತಿಯು ಇಬ್ಬರು […]
ಚನ್ನರಾಯಪಟ್ಟಣ: ಹಾಸನ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ- ಹಾಸನ ನಡುವಿನ ಅಣ್ಣೇನಹಳ್ಳಿ ಗೇಟ್ ಬಳಿ ನಡೆದ ಅಪಘಾತದಲ್ಲಿ ಹಾಸನ ಕಡೆಯಿಂದ ಬರುತ್ತಿದ್ದ ಕಾರೊಂದು ಬೈಕ್ […]
ಕಾರವಾರ, ಉತ್ತರ ಕನ್ನಡ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೈಕ್ ಜಾಥಾ ಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಎಸ್ಪಿ ದೀಪನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ರವಿವಾರ ಬೆಳಿಗ್ಗೆ 10ಕ್ಕೆ ಚಾಲನೆ ನೀಡಿದರು. ಇದೇ ವೇಳೆ […]
ಬೆಂಗಳೂರು: ಡ್ರಗ್ ಪೆಡ್ಲರ್ಸ್ಗಳ ಜೊತೆ ನೇರ ನಂಟು ಹೊಂದಿದ್ದ ಇನ್ಸ್ಪೆಕ್ಟರ್ ಸೇರಿ ಪಶ್ಚಿಮ ವಿಭಾಗದ ಎರಡು ಠಾಣೆಗಳ 11 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮಾದಕವಸ್ತು ಸರಬರಾಜು ಮಾರಾಟ ದಂಧೆಯಲ್ಲಿ ತೊಡಗಿರುವುದು ಅಂತರಿಕ […]
ಹೊಸಪೇಟೆ: 10 ಸಾವಿರ ರೂ.ಗೆ ನವಜಾತ ಶಿಶುವೊಂದನ್ನು ಮಾರಾಟ ಮಾಡಿರುವ ಘಟನೆ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆ ಆಗಸ್ಟ್ 31 ರಂದು ನಡೆದಿತ್ತು. ಈ ವಿಚಾರವಾಗಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು […]
ಬೆಂಗಳೂರು: ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತಪ್ಟವರೆಲ್ಲರೂ 25 ವರ್ಷಕ್ಕಿಂತ ಚಿಕ್ಕವರು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಸತ್ತವರ […]
You cannot copy content of this page