ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರ : ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳಿದ ಎಚ್.ಸಿ.ಮಹದೇವಪ್ಪ
ಬೆಂಗಳೂರು: ಸಚಿವ ಸ್ಥಾನ ಮಿಸ್ ಆದರೂ, ಎರಡು ದಿನದಿಂದ ಸೈಲೆಂಟ್ ಆಗಿದ್ದ ಮಹದೇವಪ್ಪ, ಇಂದು ಬೆಳ್ಳಂಬೆಳಗ್ಗೆಯೇ ದೆಹಲಿಗೆ ತೆರಳಿದ್ದು, ಕುತೂಹಲ ಮೂಡಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರು ಶಿಫಾರಸ್ಸು ಮಾಡಿದ್ದಾರೆ. ಆದರೆ, […]

