ಸುಪ್ರೀಂ ಕೋರ್ಟ್‌ನಲ್ಲೂ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ
ನವದೆಹಲಿ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್‌ನಲ್ಲೂ ವಜಾಗೊಂಡಿದ್ದು, ಅವರನ್ನು ಸಿಐಡಿ ಪೊಲೀಸರು ಯಾವುದೇ ಕ್ಷಣದಲ್ಲಾದರೂ ಬಂಧಿಸುವ ಸಾಧ್ಯತೆಯಿದೆ. ರೌಡಿಶೀಟರ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬೈರತಿ ಬಸವರಾಜ್ ಅವರ […]

