ಮನೆಯ ಮುಂದೆ ಕೆಮ್ಮಿದ್ದಕ್ಕೆ ಹಲ್ಲೆ : ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಯುವಕ
ಬೆಂಗಳೂರು: ಮನೆಯ ಮುಂದೆ ಬಂದು ಕೆಮ್ಮಿದ ಎಂಬ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನಿಗೆ ಥಳಿಸಿ, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವಕನನ್ನು ವಿನೋದ್ ಎಂದು ಹೇಳಲಾಗಿದ್ದು, ಈತ […]

