WPL ನಲ್ಲಿ ಕನ್ನಡತಿ ಶ್ರೇಯಾಂಕ ಕಮಾಲ್ : RCB ಗೆ ಹ್ಯಾಟ್ರಿಕ್ ಜಯ
ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ 2026ರಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (ಆರ್ಸಿಬಿ) ಸತತ ಮೂರನೇ ಗೆಲುವು ಸಾಧಿಸಿ ಟೂರ್ನಿಯಲ್ಲಿ ಅಜೇಯ ಓಟವನ್ನು ಮುಂದುವರಿಸಿದೆ. ಶುಕ್ರವಾರ ನಡೆದ ಲೀಗ್ನ 9ನೇ […]

