ಬೀದಿಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: GBA ಯಿಂದ ಗುರುತಿನ ಚೀಟಿ: ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ವಿತರಣೆ
ಬೆಂಗಳೂರು: ಬಿಟಿಎಂ ಲೇಔಟ್ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು. ಕೋರಮಂಗಲದ ಶಾಸಕರ ಕಚೇರಿಯಲ್ಲಿ […]
