10ನೇ ತರಗತಿ ಪಾಸಾದವರಿಗೆ ಪರೀಕ್ಷೆಯಿಲ್ಲದೆ ಅಂಚೆ ಇಲಾಖೆಯಲ್ಲಿ ಉದ್ಯೋಗ: 28,740 GDS ಹುದ್ದೆಗಳ ಭರ್ತಿ
ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಅಂಚೆ ಇಲಾಖೆ ದೊಡ್ಡ ಅವಕಾಶವನ್ನು ಒದಗಿಸಿದೆ. ಇಂಡಿಯಾ ಪೋಸ್ಟ್ ದೇಶದ ವಿವಿಧ ಅಂಚೆ ವೃತ್ತಗಳಲ್ಲಿ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. […]

