ಅಪರಾಧ ಸುದ್ದಿ

ಗ್ಯಾಸ್ ಸೋರಿಕೆ ಅವಘಡದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಕಾರಿಯಾಗದೆ ಸಾವು

ರಾಮನಗರ (ಬೆಂಗಳೂರು ದಕ್ಷಿಣ): ಅಡುಗೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸಂಭವಿಸಿದ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ. ಕನಕಪುರದ ಅಮರನಾರಾಯಣ ಬ್ಲಾಕ್​ನ ಸಿದ್ದರಾಜು (50), […]

ಅಪರಾಧ ಸುದ್ದಿ

ಚಾರ್ಮಡಿ ಘಾಟ್ ನಲ್ಲಿ ಭಾರಿ ಬೆಂಕಿ : ಅರಣ್ಯ ಪ್ರದೇಶದ ಜೀವವೈವಿಧ್ಯ ನಾಶ

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರಿ ಬೆಂಕಿ ಅನಾಹುತವಾಗಿದ್ದು, ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ಅರಣ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಬಿದ್ದಿದ್ದು, ಕಾಡ್ಗಿಚ್ಚು […]

ರಾಜಕೀಯ ಸುದ್ದಿ

ಭಾರತ ಅಮೇರಿಕಾ ಸಂಬಂಧ ವೃದ್ದಿಯಲ್ಲಿ ಐತಿಹಾಸಿಕ ಹೆಜ್ಜೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೇರಿಕಾ ಅಧ್ಯಕ್ಷ್ಯ ಡೋನಾಲ್ಡ್ ಟ್ರಂಪ್ ನಡುವೆ ನಡೆದ ಎರಡು ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ದಿಗೆ ಮಹತ್ವದ ಮೈಲುಗಲ್ಲಾಗಿದೆ ಎಂದು […]

ಉಪಯುಕ್ತ ಸುದ್ದಿ

ಭಾರತೀಯ ಸೇನೆ ಸೇರಲು ಸುವರ್ಣಾವಕಾಶ: ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಮಹದಾಸೆಯಿರುವ ಯುವಕರಿಗೆ ಸೇನೆ ಸುವರ್ಣಾವಕಾಶ ನೀಡಿದ್ದು, ಸೇನೆಯಲ್ಲಿ 67 ಎಂಜಿನಿಯರ್ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ. 67 SSC (Tech) ಎಂಜಿನಿಯರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದು, ಅವಿವಾಹಿತ […]

ಅಪರಾಧ ಸುದ್ದಿ

ದಾವಣಗೆರೆ ಪೊಲೀಸರ ಮೇಲೆ ಹಲ್ಲೆ: ಮತ್ತಿಬ್ಬರ ಬಂಧನ

ದಾವಣಗೆರೆ: ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜ.೩೧ರಂದು ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರಾದ ಅಯೂಬ್ ಪುತ್ರರಾದ ಹುಸೇನ್(26) ಮತ್ತು ಹಮ್ಜಾ (24) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. […]

ಅಪರಾಧ ರಾಜಕೀಯ ಸುದ್ದಿ

ನಾನು ಆತ್ಮಹತ್ಯೆ ಮಾಡಿಕೊಂಡ್ರೆ ಐಟಿ ಅಧಿಕಾರಿಗಳೇ ಕಾರಣ:ಕೆಜಿಎಫ್ ಬಾಬು

ಬೆಂಗಳೂರು: ಐಟಿ ಅಧಿಕಾರಿಗಳ ಕಿರುಕುಳದಿಂದ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲಿ ಮತ್ತೊಬ್ಬ ಉದ್ಯಮಿ ಐಟಿ ಕಿರುಕುಳದಿಂದ ಬೇಸತ್ತಿದ್ದು, ನಾನು ಆತ್ಮಹತ್ಯೆ ಮಾಡಿಕೊಂಡ್ರೆ ಐಟಿ ಅಧಿಕಾರಿಗಳೇ ಕಾರಣ ಎಂದು ಹೇಳಿದ್ದಾರೆ. ಉದ್ಯಮಿ […]

ರಾಜಕೀಯ ಸುದ್ದಿ

ರಂಜಾನ್ ಹಬ್ಬಕ್ಕೆ ಅರ್ಧದಿನ ಶಾಲೆಗೆ ರಜೆ: ಹಿಂದೂ ಸಂಘಟನೆಗಳಿಂದ ಆಕ್ಷೇಪ

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವೊಂದು ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ಸುತ್ತೋಲೆಯನ್ನು ವಾಪಸ್ ಪಡೆಯುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ. ಕರ್ನಾಟಕ ಶಿಕ್ಷಣ ಇಲಾಖೆ ಉರ್ದು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಂಜಾನ್ ಹಬ್ಬದ ಪ್ರಯುಕ್ತ […]

ಸುದ್ದಿ

ತೆರಿಗೆ ಬಾಕಿ ಪಾವತಿಸದ 7,000 ಆಸ್ತಿ ಮಾಲೀಕರ ಆಸ್ತಿಗಳ ಹರಾಜಿಗೆ GBA ಕ್ರಮ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿ ಸುಮಾರು 7,000 ಆಸ್ತಿ ಮಾಲೀಕರು ಒಟ್ಟು 437 ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿ ತೆರಿಗೆ ಬಾಕಿಯನ್ನು ಉಳಿಸಿಕೊಂಡಿದ್ದಾರೆ. ಈ ಸಂಬಂಧ ಆಸ್ತಿ ಮಾಲೀಕರಿಗೆ […]

ಸುದ್ದಿ

ಬೆಂಗಳೂರಿನ ಕೊನೆಯ ಮೈಲಿಗಲ್ಲು ತಲುಪುವುದು BMTC ಉದ್ದೇಶ, ಲಾಭಮಾಡುವುದಲ್ಲ: ಮೋಹನ್ ದಾಸ್ ಪೈ ಗೆ ಸಚಿವ ರಾಮಲಿಂಗಾ ರೆಡ್ಡಿ ಟಾಂಗ್

ಬೆಂಗಳೂರು: ಬೆಂಗಳೂರು ನಗರದ ಪ್ರತಿಯೊಬ್ಬ ಪ್ರಜೆಗೂ ಸೇವೆ ನೀಡುವ ಮೂಲಕ ನಗರದ ಕೊನೆಯ ಮೈಲಿಯವರೆಗೆ ಸುರಕ್ಷಿತ ಸೇವೆ ಒದಗಿಸುವುದಷ್ಟೇ ಬಿಎಂಟಿಸಿ ಉದ್ದೇಶವೇ ಹೊರತು, ಲಾಭ ಮಾಡುವುದಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ. […]

ರಾಜಕೀಯ ಸುದ್ದಿ

ಕೇಂದ್ರದಿಂದ ಮಲತಾಯಿ ಧೋರಣೆ ಮುಂದುವರಿದಿದೆ: ಹಾಸನ ಎಂಪಿ ಶ್ರೇಯಸ್ ಪಟೇಲ್ ಟೀಕೆ

ನವದೆಹಲಿ: ಕೇಂದ್ರದ ಮಲತಾಯಿ ಧೋರಣೆ ಮುಂದುವರಿದಿದೆ. ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಮುಂದುವರಿಸಿದೆ ಎಂದು ಹಾಸನದ ಸಂಸದ ಶ್ರೇಯಸ್ ಪಟೇಲ್ ಟೀಕಿಸಿದ್ದಾರೆ. ಹಾಸನ ಜಿಲ್ಲೆಗೆ ಐಐಟಿ ನಿರೀಕ್ಷೆ ಮಾಡಲಾಗಿತ್ತು. ಕಾಡಾನೆ ಮತ್ತು ಮಾನವ ಸಂಘರ್ಷ […]

ಅಪರಾಧ ಸುದ್ದಿ

ಕೌಟುಂಬಿಕ ಕಲಹದ ಹಿನ್ನಲೆ: ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಯತ್ನ

ಬಾದಾಮಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ನಡೆದಿದೆ. ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡದಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಾಯಿಯೊಬ್ಬರು ತನ್ನ […]

ರಾಜಕೀಯ ಸುದ್ದಿ

ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್: ಬಸವರಾಜ ಬೊಮ್ಮಾಯಿ

ಬೆಂಗಳೂರು: ಭಾರತವನ್ನು ವಿಶ್ವದ 3 ನೇ ಆರ್ಥಿಕ ಶಕ್ತಿಯನ್ನಾಗಿ ಮಾಡಲು ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್ ನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ […]

ಉಪಯುಕ್ತ ಸುದ್ದಿ

ಇನ್ನೊಂದು ತಿಂಗಳಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡ್ತವೆ: ಸಿಎಂ ಸಿದ್ದರಾಮಯ್ಯ

ರಾಯಚೂರು: ಇನ್ನೊಂದು ತಿಂಗಳಲ್ಲಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುಳಿವು ನೀಡಿದ್ದಾರೆ. ರಾಯಚೂರು ಜಿಲ್ಲೆಯ ತಿಂಥಣಿ ಗ್ರಾಮದ ಕಾಗಿನೆಲೆ ಪೀಠದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ರಾಮಯ್ಯ ಜಾತಿ ಗಣತಿ ಬಿಡುಗಡೆ […]

ಅಪರಾಧ ಸುದ್ದಿ

ಕುಟುಂಬದ ಮೂವರನ್ನು ಕೊಂದಿದ್ದ ಕೊಲೆಪಾತಕಿ: ಇದು ಕೊಲೆಯಲ್ಲ, ಮರ್ಯಾದಾ ಹತ್ಯೆ !

ಬೆಂಗಳೂರು: ತಿಲಕ್ ನಗರದಲ್ಲಿ ನಾಪತ್ತೆ ದೂರು ಕೊಡಲು ಬಂದು ತನ್ನಿಡೀ ಕುಟುಂಬವನ್ನು ಕೊಂದು ಮನೆಯ ಹಾಲ್‌ನಲ್ಲಿಯೇ ಹೂತುಹಾಕಿದ್ದ ಪ್ರಕರಣಕ್ಕೆ ಮತ್ತೊಂದು ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಕೊಲೆಗಾರ ಅಕ್ಷಯ್ ತನ್ನ ತಂಗಿ ಮತ್ತು ತಂದೆ, ತಾಯಿ […]

ಅಪರಾಧ ಸುದ್ದಿ

ವಶಕ್ಕೆ ಪಡೆದಿದ್ದ ಕಾರು ಬಿಡಲು 40ಸಾವಿರ ರು.ಲಂಚ : ಲೋಕಾಯುಕ್ತ ಬಲೆಗೆ ಬಿದ್ದ ಸಬ್ ಇನ್ಸ್ಪೆಕ್ಟರ್

ತುಮಕೂರು: ವಶಕ್ಕೆ ಪಡೆದಿದ್ದ ಕಾರನ್ನು ಪೊಲೀಸರಿಂದ ಬಿಡಿಸಿಕೊಳ್ಳಲು ಕಾರು ಮಾಲೀಕನಿಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್‌ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ತುಮಕೂರು […]

ರಾಜಕೀಯ ಸುದ್ದಿ

ದೇಶದ ಸರ್ವತೋಮುಖ ಅಭಿವೃದ್ಧಿಗೆ ಉತ್ತಮ, ವಿಕಸಿತ ಭಾರತ ಸಂಕಲ್ಪಕ್ಕೆ ಪೂರಕ ಬಜೆಟ್: ವಿಜಯೇಂದ್ರ

ಶಿವಮೊಗ್ಗ: ಪ್ರಧಾನಮಂತ್ರಿಗಳ ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ. ಕೇಂದ್ರದ ಆಯವ್ಯಯಪತ್ರ ಮಂಡನೆ ವೀಕ್ಷಿಸಿ ಮಾತನಾಡಿದ ಅವರು 3 […]

ಅಪರಾಧ ಸುದ್ದಿ

ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ: ಮಗು ಸೇರಿ ರೈತ ದಂಪತಿ ಗಂಭೀರ

ಮೈಸೂರು: ಜಮೀನಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ರೈತ ಕುಟುಂಬದ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಮಗು ಸೇರಿ ರೈತ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚುಂಚನಹಳ್ಳಿ ಗ್ರಾಮದ […]

ಅಪರಾಧ ಸುದ್ದಿ

ಥೈಲ್ಯಾಂಡ್ ಸಂಪರ್ಕ ಹೊಂದಿದ್ದ ಡ್ರಗ್ಸ್ ಜಾಲ ಪತ್ತೆ: ಅಮೃತಹಳ್ಳಿ ಪೊಲೀಸರ ಕಾರ್ಯಾಚರಣೆಯಲ್ಲಿ ₹4 ಕೋಟಿ ಮೌಲ್ಯದ ಮಾದಕ ವಸ್ತು ವಶ, 10 ಮಂದಿ ಬಂಧನ

ಬೆಂಗಳೂರು: ನಗರದಲ್ಲಿ ವ್ಯಾಪಕವಾಗಿ ಹರಡಿಕೊಂಡಿದ್ದ ಮಾದಕ ವಸ್ತು ವಹಿವಾಟಿಗೆ ಅಮೃತಹಳ್ಳಿ ಪೊಲೀಸರು ಭಾರೀ ಹೊಡೆತ ನೀಡಿದ್ದು, ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 10 ಮಂದಿಯನ್ನು […]

ಉಪಯುಕ್ತ ಸುದ್ದಿ

ಬಜೆಟ್ ಹಿನ್ನೆಲೆಯಲ್ಲಿ ಷೇರುಪೇಟೆಯಲ್ಲಿ ಅಲ್ಲೋಲಕಲ್ಲೋಲ

ಮುಂಬೈ: ಬಜೆಟ್ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲಕಲ್ಲೋಲವಾಗಿದ್ದು, 1000 ಪಾಯಿಂಟ್ಸ್ ಇಳಿಕೆ ಕಂಡಿದೆ. ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಶುರುಮಾಡುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಕುಸಿತ ಕಂಡುಬAದಿದೆ. ಸನ್ಸೆಕ್ಸ್ ೧೦೦೦ ಪಾಯಿಂಟ್ ಕುಸಿತ ಕಂಡಿದೆ.

ಉಪಯುಕ್ತ ಸುದ್ದಿ

ಎಣ್ಣೆ ಪ್ರಿಯರಿಗೆ ಬಜೆಟ್‌ನಲ್ಲಿ ಶಾಕ್: ಮದ್ಯದ ದರ ಮತ್ತಷ್ಟು ದುಬಾರಿ

ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ಎಣ್ಣೆ ಪ್ರಿಯರಿಗೆ ಶಾಕ್ ನೀಡಿದ್ದು, ಮದ್ಯದ ಮೇಲಿನ ಸುಂಕವನ್ನು ಮತ್ತಷ್ಟು ಹೆಚ್ಚಿಸಲು ಚಿಂತನೆ ನಡೆದಿದೆ. Updating….

You cannot copy content of this page