ಎಣ್ಣೆ ಪ್ರಿಯರಿಗೆ ಬಜೆಟ್‌ನಲ್ಲಿ ಶಾಕ್: ಮದ್ಯದ ದರ ಮತ್ತಷ್ಟು ದುಬಾರಿ
ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ಎಣ್ಣೆ ಪ್ರಿಯರಿಗೆ ಶಾಕ್ ನೀಡಿದ್ದು, ಮದ್ಯದ ಮೇಲಿನ ಸುಂಕವನ್ನು ಮತ್ತಷ್ಟು ಹೆಚ್ಚಿಸಲು ಚಿಂತನೆ ನಡೆದಿದೆ. Updating….
ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ ಎಣ್ಣೆ ಪ್ರಿಯರಿಗೆ ಶಾಕ್ ನೀಡಿದ್ದು, ಮದ್ಯದ ಮೇಲಿನ ಸುಂಕವನ್ನು ಮತ್ತಷ್ಟು ಹೆಚ್ಚಿಸಲು ಚಿಂತನೆ ನಡೆದಿದೆ. Updating….
ಬೆಂಗಳೂರು: ಕೊಲೆ ಮಾಡಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಮನೆ ಕೆಲಸದ ವ್ಯಕ್ತಿಯೂ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿಲ್ಕ್ ಬೋರ್ಡ್ ಸಮೀಪದ ಕೆಎಎಸ್ ಕಾಲೋನಿಯಲ್ಲಿ ತಡರಾತ್ರಿ ನಡೆದಿದೆ. ಸುಮಾರು 65 ವರ್ಷದ ಮಹಿಳೆ […]
ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯನ್ನು 49 ರೂ.ಗಳಷ್ಟು ಹೆಚ್ಚಿಸಿದ್ದು, ಹೊಸ ದರಗಳು ಬಜೆಟ್ ದಿನವಾದ ಭಾನುವಾರದಿಂದಲೇ ಜಾರಿಗೆ ಬಂದಿವೆ. ರಾಷ್ಟ್ರ ರಾಜಧಾನಿಯಲ್ಲಿ, 19 ಕೆಜಿ ವಾಣಿಜ್ಯ LPG […]
ಬೆಂಗಳೂರು: ತಾಲೂಕಿನ ಮಾಗಡಿ ರಸ್ತೆಯಲ್ಲಿರುವ ಜಮ್ನಾಲಾಲ್ ಬಜಾಜ್ ಸೇವಾ ಟ್ರಸ್ಟ್ಗೆ ಸೇರಿದ ಭೂಮಿಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಂAಸಿ)ಯ “ಮೆಗಾ ಮಾರ್ಕೆಟ್” ಯೋಜನೆಗಾಗಿ ಸ್ವಾಧೀನಪಡಿಸಿಕೊಂಡಿದ್ದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. […]
ನವದೆಹಲಿ: ಇಂದು ಕೇಂದ್ರ ಸರಕಾರದ ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಮಂಡನೆಗೆ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರ್ತವ್ಯಪಥಕ್ಕೆ ಆಗಮಿಸಿದ್ದಾರೆ. ಬಜೆಟ್‌ಗೆ ಅನುಮೋದನೆ ಪಡೆಯಲು ಕೇಂದ್ರ ಸಚಿವ ಸಂಪುಟ ಸಭೆಸಭೆಯಲ್ಲಿ ಬಜೆಟ್‌ಗೆ […]
ತಿರುವನಂತಪುರ: ಕೇರಳದ ತಿರುವನಂತಪುರದಲ್ಲಿ ನಡೆದ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯಗೊಳಿಸುವ ಮೂಲಕ ಸರಣಿಯನ್ನು 4-1 ರಿಂದ ವಶಪಡಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಇಶಾನ್ ಕಿಶನ್ ಅವರ ಭರ್ಜರಿ […]
ನಾಸಿಕ್: 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ನಾಸಿಕ್ ಘೋಟಿ ಪೊಲೀಸರು ಬಂಧಿಸಿದ್ದಾರೆ. ಸಾಳ್ವೆ ಬಂಧನದಿAದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಸಂದೀಪ್ ಪಾಟೀಲ್ ಕಿಡ್ನಾಪ್ […]
ಬೆಂಗಳೂರು: ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆದಿದ್ದು, ನಟಿ ಜಯಮಾಲಾ ಅವರು ಮುಂದಿನ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಫಿಲ್ಮ್ ಚೇಂಬರ್ ಪಕ್ಕದ ಗುರುರಾಜ ಕಲ್ಯಾಣ ಮಂಟಪದಲ್ಲಿ ಚುನಾವಣೆ ನಡೆಯಿತು. ಈ ಭಾರಿಯ ಫಿಲ್ಮ್ […]
ಬೆಂಗಳೂರು: KSRTC ನೌಕರರಿಗೆ ಸಿಹಿಸುದ್ದಿ ನೀಡಿರುವ ಇಲಾಖೆ ಅಂತರ್ ನಿಗಮಗಳ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.28 ರವರೆಗೆ ವಿಸ್ತರಿಸಿ ಆದೇಶ ಮಾಡಿದೆ. ಇಲಾಖೆಯ ನೌಕರರ ಹಿತದೃಷ್ಟಿಯಿಂದ ದರ್ಜೆ-3 ಮೇಲ್ವಿಚಾರಕೇತರ ಹುದ್ದೆಗಳು ಹಾಗೂ ದರ್ಜೆ-4 […]
ಉದ್ಯಮಿ ಸಿ.ಜೆ. ರಾಯ್ ಅವರ ಅಕಾಲಿಕ ಸಾವಿನ ಪ್ರಕರಣದಲ್ಲಿ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿ.ಜೆ. ರಾಯ್ ಬಳಸುತ್ತಿದ್ದ ಎರಡು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದು ಪರಿಶೀಲನೆ ಆರಂಭಿಸಿದ್ದಾರೆ. ಈ ನಡುವೆ, […]
ಕನಕಪುರ: “ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣವನ್ನು ತನಿಖೆ ಮಾಡಿಸಿ, ಸತ್ಯಾಂಶವನ್ನು ಬಹಿರಂಗಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ಕನಕೋತ್ಸವದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ […]
ಬೆಂಗಳೂರು: ಐಟಿ ದಾಳಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಸಿ.ಜೆ.ರಾಯ್ ಅವರ ಕಚೇರಿಗೆ ದೌಡಾಯಿಸಿರುವ ಪೊಲೀಸರು, ಯಾವುದಾದರೂ ಡೆತ್ ನೋಟ್ ಇದೆಯಾ ಎಂದು ಹುಟುಕಾಟ ಆರಂಭಿಸಿದ್ದಾರೆ. ಸಿ.ಜೆ. ರಾಯ್ ಅವರು ಐಟಿ ದಾಳಿ ನಡೆದ ವೇಳೆಯಲ್ಲಿಯೇ […]
ಬೆಂಗಳೂರು: ಐಟಿ ಅಧಿಕಾರಿಗಳ ಕಿರುಕುಳದಿಂದ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ ಕಚೇರಿಯಲ್ಲಿದ್ದ ಐಟಿ ಅಧಿಕಾರಿಗಳು ಪೊಲೀಸರ ಭದ್ರತೆಯಲ್ಲಿ ಕಚೇರಿಯಿಂದ ಹೊರನಡೆದಿದ್ದಾರೆ. ಲ್ಯಾಂಗ್‌ಪೋರ್ಡ್ ರಸ್ತೆಯ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಐಟಿ ದಾಳಿಯ ವೇಳೆ […]
ಮುಂಬೈ: ಹೊಸ ನಗರ, ಭಾಷಾ ಅಡೆತಡೆ, ಅನಪೇಕ್ಷಿತ ಪರಿಸ್ಥಿತಿ — ಇವೆಲ್ಲವೂ ಪ್ರಯಾಣಿಕರಿಗೆ ದೊಡ್ಡ ಸವಾಲಾಗುತ್ತವೆ. ಅದರಲ್ಲೂ ವಿದೇಶಿಗರಿಗೆ ಸಾರ್ವಜನಿಕ ಸಾರಿಗೆಯ ದುರುಪಯೋಗ ಹೆಚ್ಚಾಗಿ ಎದುರಾಗುತ್ತದೆ. ಇಂತಹದ್ದೇ ಒಂದು ಗಂಭೀರ ಘಟನೆ ಮುಂಬೈನಲ್ಲಿ ಬೆಳಕಿಗೆ […]
ಬೆಂಗಳೂರು: ಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆಯೇ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ಲ್ಯಾಂಗ್‌ಪೋರ್ಡ್ ರಸ್ತೆಯ ಅಪಾರ್ಟ್ಮೆಂಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ […]
ಬೆಂಗಳೂರು: ಸಾರಿಗೆ ಸಂಸ್ಥೆ ಬಸ್‌ಗಳು ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಸೇವನೆಗೆ ಪ್ರಚೋಧನೆ ನೀಡುವ ಜಾಹೀರಾತು ಅಳವಡಿಸಿದ್ದರೆ, ಕೂಡಲೇ ತೆರವುಗೊಳಿಸುವಂತೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ ಮಾಡಿದ್ದಾರೆ. ಈ ಕುರಿತು ಎಲ್ಲ ಸಾರಿಗೆ ನಿಗಮಗಳ […]
ಬೆಂಗಳೂರು: ಸಾಕು ನಾಯಿಯೊಂದು ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರಿಗೆ 40 ಹೊಲಿಗೆ ಹಾಕಿರುವ ಘಟನೆ ರಾಜಧಾನಿಯ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದೆ. ಎಚ್‌ಎಸ್‌ಆರ್ ಲೇಔಟ್‌ನ ಟೀರ‍್ಸ್ ಕಾಲನಿಯಲ್ಲಿ ವಾಸವಾಗಿರುವ ಮಹಿಳೆಯೊಬ್ಬರ ಮೇಲೆ ಸಾಕು ನಾಯಿಯೊಂದು ಜ.೨೬ರಂದು […]
ಬೆಂಗಳೂರು: ದೇಶದಲ್ಲಿ ಇನ್ನೂ 20 ವರ್ಷ ಎನ್‌ಡಿಎ ಅಧಿಕಾರದಲ್ಲಿರುತ್ತದೆ. ಕಾಂಗ್ರೆಸ್‌ನಿAದ ಅಲ್ಲಾಡಿಸಲು ಸಾಧ್ಯವಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ದೇಶದಲ್ಲಿ ಇನ್ನೂ 20 ವರ್ಷ ಎನ್‌ಡಿಎ ಅಧಿಕಾರದಲ್ಲಿರುತ್ತದೆ. ಕಾಂಗ್ರೆಸ್ […]
ಬೆಂಗಳೂರು: ಪುತ್ರನಿಂದಲೇ ತಂದೆ, ತಾಯಿ ಹಾಗೂ ಸಹೋದರಿಯ ಕೊಲೆ ನಡೆದಿದೆ ಎಂಬ ಮಾಹಿತಿಯ ಲಭ್ಯವಾಗಿದ್ದು, ಆತ ನೀಡಿದ ಮಾಹಿತಿಯ ಅನ್ವಯ ಶವಗಳಿಗಾಗಿ ಕೊಟ್ಟೂರಿನಲ್ಲಿ ಹುಟುಕಾಟ ನಡೆಸಲಾಗುತ್ತಿದೆ. ಬೆಂಗಳೂರಿನ ತಿಲಕ್ ನಗರ ಪೊಲೀಸರ ಮಾಹಿತಿಯ ಮೇರೆಗೆ […]
ಬೆಂಗಳೂರು: “ವಿಪಕ್ಷಗಳು ನಮ್ಮನ್ನು, ನಾವು ವಿಪಕ್ಷಗಳನ್ನು ಟೀಕೆ ಮಾಡುವುದು ಸ್ವೀಕಾರರ್ಹ. ಆದರೆ ಎಲ್ಲದಕ್ಕೂ ಒಂದು ಮಿತಿ ಎಂಬುದು ಇರುತ್ತದೆ. ವಿಪಕ್ಷಗಳು ಈ ದೇಶದ ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. […]
You cannot copy content of this page