ಕೌಟಂಬಿಕ ಕಲಹ: ನಾಲೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಬೀದರ್: ಭಾಲ್ಕಿ ತಾಲೂಕಿನ ಮರೂರ ಕಾಲುವೆಗೆ ಮಂಗಳವಾರ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಬದುಕುಳಿದಿದ್ದಾರೆ. ಬೀದರ್ ನಗರದ ಮೈಲೂರು ಬಡಾವಣೆಯ ಶಿವಮೂರ್ತಿ ಮಾರುತಿ (45), ಮತ್ತು ಅವರ 9 ವರ್ಷ, […]
ಬೀದರ್: ಭಾಲ್ಕಿ ತಾಲೂಕಿನ ಮರೂರ ಕಾಲುವೆಗೆ ಮಂಗಳವಾರ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಬದುಕುಳಿದಿದ್ದಾರೆ. ಬೀದರ್ ನಗರದ ಮೈಲೂರು ಬಡಾವಣೆಯ ಶಿವಮೂರ್ತಿ ಮಾರುತಿ (45), ಮತ್ತು ಅವರ 9 ವರ್ಷ, […]
ಬೀದರ್: ಬೀದರ್ನ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲದಲ್ಲಿ ರಾಜ್ಯದ 69 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ವಿವಿ ಅಧಿಕಾರಿಗಳು, ಸಿಬ್ಬಂದಿ ಮನೆಗಳು, […]
ಬೆಂಗಳೂರು: ಸರ್ಕಾರ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ ಕವಿತಾ ಎಸ್.ಮನ್ನಿಕೇರಿ ಅವರನ್ನು ವಿಜಯನಗರ ಜಿಲ್ಲಾಧಿಕಾರಿಯಾಗಿ, ಕೆ.ನಾಗೇಂದ್ರ ಪ್ರಸಾದ್ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ […]
ಕಲಬುರಗಿ: ಬಾಹ್ಯಾಕಾಶ ಕ್ಷೇತ್ರಕ್ಕೆ ರಾಜ್ಯದ ಕೊಡುಗೆ ಅಪಾರ. ಬೆಂಗಳೂರು ಬಾಹ್ಯಾಕಾಶದ ರಾಜಧಾನಿ ಎಂದು ಹೆಸರು ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್ ಆರ್ ಎನ್ ಮೆಹ್ತಾ ಶಾಲೆಯ […]
ಬೆಂಗಳೂರು: 2025-25 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ ಹಾಗೂ ಮುಖ್ಯೋಪಾಧ್ಯಯರು, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರ […]
ಧಾರವಾಡ: ಕಲುಷಿತ ನೀರು ಸೇವನೆ ಮಾಡಿ ಆರೋಗ್ಯದಲ್ಲಿ ಏರುಪೇರಾಗಿ ೧೯ ಜನರು ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಬಾರಿ ಮಳೆ ಹೆಚ್ಚಾದ ಹಿನ್ನೆಲೆ ಬೇರೆ […]
ಬೆಂಗಳೂರು: ರಾಜ್ಯಾದಾದ್ಯಂತ ಮಳೆ ಕಡಿಮೆಯಾಗಿದ್ದು, ಆದರೆ ರಾಜ್ಯದಲ್ಲಿ ನಾಳೆಯಿಂದ ಮತ್ತೆ ಶುರುವಾಗಲಿದೆ. ೯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ […]
ಚಿಕ್ಕಬಳ್ಳಾಪುರ: ಗೆಳೆಯರ ಜೊತೆ ತಮಾಷೆಗೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಂತಾಮಣಿ ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆ ಎದುರು ನಡೆದಿದೆ. ಅವರಿಬ್ಬರು ಹಣ್ಣಿನ ವ್ಯಾಪಾರಿಗಳು. ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲೇ ಕೂತು ವ್ಯಾಪಾರ […]
ಬೆಂಗಳೂರು: ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ದೇಶಾದ್ಯಂತ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ […]
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಅಭಿನಂದನೆನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ […]
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಣ್ಣೆಹೊಳೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ನಡೆದಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಶಿರಸಿಯ ಕಾಲೇಜೊಂದರ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕೆ ಹೊರಟಿತ್ತು. ಹೊಳೆಯಲ್ಲಿ […]
ಕಠ್ಮಂಡು: ನೇಪಾಳದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಪ್ರಧಾನಿ ಕೆಪಿ ಓಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಅವರ ಮೇಲೆ ರಾಜೀನಾಮೆ ನೀಡುವಂತೆ ಒತ್ತಡವಿತ್ತು. ಸೇನಾ ಮುಖ್ಯಸ್ಥರು ಪ್ರಧಾನಿ ಬಳಿ […]
ಬೆಂಗಳೂರು: ರಾಜ್ಯಕ್ಕೆ ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಲು ಒಪ್ಪಿಗೆ ಸೂಚಿಸಿದ ಕೇಂದ್ರದ ನಿರ್ಧಾರವನ್ನು ಪ್ರಶಂಸಿಸಿ ಬಿಜೆಪಿ ಮಾಡಿದ್ದ ಟ್ವೀಟ್ ಗೆ ಕಾಂಗ್ರೆಸ್ ಕಿಡಿಕಾರಿದೆ. ಕೇಂದ್ರ ಸರಕಾರ ಖಾಸಗಿಯವರಿಂದ ಬಾಡಿಗೆಗೆ ಪಡೆದು ಸಾರಿಗೆ ಸಂಸ್ಥೆಗಳಿಗೆ ನೀಡಿರುವುದನ್ನು ಕೇಂದ್ರ […]
ಬೆಂಗಳೂರು: ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಆರೋಪಿ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಚೇತನ್ ಕಲ್ಯಾಣಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ, ವಿಜಯಪುರದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಪ್ಟ್ ಆಗಿದ್ದ […]
ಕೊಯಮತ್ತೂರು: “ಇಂಡಿಯಾ ಒಕ್ಕೂಟ ಒಟ್ಟಾಗಿ ಉಪ ರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ. ಇಂಡಿಯಾ ಒಕ್ಕೂಟ ಮತ್ತು ವಿರೋಧ ಪಕ್ಷಗಳು ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ವಿರುದ್ಧ ಮತ ಚಲಾಯಿಸುತ್ತವೆ” ಎಂದು […]
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಆರೋಪಿ ನಟ ದರ್ಶನ್, ಕೋರ್ಟ್ ನಲ್ಲಿ ಜಡ್ಜ್ ಮುಂದೆ ತನಗೆ ವಿಷಬೇಕು ಎಂದು ಕೇಳಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಯಾವುದೇ ಸವಲತ್ತು ಸಿಗುತ್ತಿಲ್ಲ. […]
ಹುಬ್ಬಳ್ಳಿ: ಈ ತಿಂಗಳು ದಸರಾ ಬರುತ್ತಿರುವ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಹುಬ್ಬಳ್ಳಿ-ಯಶವಂತಪುರ ಒನ್-ವೇ ಎಕ್ಸ್ಪ್ರೆಸ್ ಸ್ಪೆಷಲ್ (೦7379) ರೈಲು ಸೆ.30ರ ಮಧ್ಯಾಹ್ನ 12 […]
ಬೆಂಗಳೂರು : ಬೈಕ್, ಸ್ಕೂಟರ್‌ಗಳನ್ನ ಕಳ್ಳತನ ಮಾಡಿ ವೀಲಿಂಗ್ ಮಾಡುತ್ತಿದ್ದ ಆರೋಪಿಯನ್ನ ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಲ್ಸನ್ ಗಾರ್ಡನ್ ನಿವಾಸಿ ಸಲೀಂ ಪಾಷಾ (24) ಬಂಧಿತ ಆರೋಪಿ. ಆತನಿಂದ ರೂ. 18 ಲಕ್ಷ […]
ಬೆಂಗಳೂರು: ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಚಾರಣೆಗಾಗಿ ರಾಜ್ಯ ಸರ್ಕಾರ ರಚನೆ ಮಾಡಿದ್ದ ವಿಶೇಷ ತನಿಖಾ ದಳ(ಎಸ್ಐಟಿ)ಕ್ಕೆ ಏಕ […]
ಬೆಳಗಾವಿ: ಗಣೇಶ ವಿಸರ್ಜನೆ ಮುಗಿಸಿ ವಾಪಸ್ ಮನೆಗೆ ಬರುವಾಗ ಅದೇ ಟ್ಯಾಕ್ಟರ್ ಗಾಲಿಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆ ಸೋಮವಾರ ರಾತ್ರಿ ತಾಲೂಕಿನ ಗುಡಸ ಗ್ರಾಮದ ಬಸ್ ನಿಲ್ದಾಣ ಬಳಿ ನಡೆದಿದೆ. ಮೃತ ಬಾಲಕ […]
You cannot copy content of this page