ಅವಧಿ ಮುಗಿದ ಐಸ್ ಕ್ರೀಂ, ತಿಂಡಿ-ತಿನಿಸು ಮಾರಾಟ: ಅಧಿಕಾರಿಗಳಿಂದ ದಾಳಿ
ದೇವನಹಳ್ಳಿ: ಬೇಕರಿಗಳಲ್ಲಿ ಅವಧಿ ಮುಗಿದ ತಿಂಡಿ ತಿನಿಸುಗಳ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದೆೇವನಹಳ್ಳಿ ಪಟ್ಟಣದ ಬೇಕರಿಗಳ ಮೇಲೆ ದಾಳಿ ನಡೆಸಿದ ತಹಸೀಲ್ದಾರ್ ಅನಿಲ್ […]
