ಯುಪಿಐ ಮೂಲಕ ಪಿಎಫ್ ಹಣ ಪಡೆಯಲು ಸಿದ್ಧತೆ: ಮಾರ್ಚ್ ಅಂತ್ಯಕ್ಕೆ ಹೊಸ EPFO ಮೊಬೈಲ್ ಅಪ್ಲಿಕೇಶನ್
ನೌಕರರ ಭವಿಷ್ಯ ನಿಧಿ ಖಾತೆ ಹೊಂದಿರುವವರಿಗೆ ಪಿಎಫ್ ಹಣ ಹಿಂಪಡೆಯುವ ಪ್ರಕ್ರಿಯೆ ಇನ್ನು ಹೆಚ್ಚು ಸುಲಭವಾಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಮಾರ್ಚ್ ಅಂತ್ಯದೊಳಗೆ EPFOಗೆ ವಿಶೇಷವಾಗಿ ವಿನ್ಯಾಸಗೊಳಿಸಿದ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು […]
