ಬೆಳಗಾವಿ: ಲವ್ ಜಿಹಾದ್‌ಗೆ ಬಲಿಯಾಗಿದ್ದ ಬಾಲಕಿಯ ರಕ್ಷಣೆ ಮಾಡಿದ ಪೊಲೀಸರು
ಬೆಂಗಳೂರು: ಲವ್ ಜಿಹಾದ್‌ಗೆ ಬಲಿಯಾಗಿ ಯುವಕನ ಜತೆಗೆ ಬೆಂಗಳೂರಿಗೆ ಬಂದಿದ್ದ ಯುವತಿಯನ್ನು ಬೆಳಗಾವಿ ಪೊಲೀಸರು ರಕ್ಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟದಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣದ ಬೆನ್ನುಹತ್ತಿದ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ್ದು, […]

