ಗ್ಯಾಸ್ ಸೋರಿಕೆಯಿಂದ ಅಗ್ನಿಅವಘಡ: ಐವರು ಕಾರ್ಮಿಕರಿಗೆ ಗಂಭೀರ ಗಾಯ
ಬೆಂಗಳೂರು: ಅಡುಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ಅವಘಡದಿಂದ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೀಣ್ಯ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ಶುಕ್ರವಾರ ಬೆಳಿಗ್ಗೆ ಅವಘಡ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. […]

