ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 2024-25ನೇ ಸಾಲಿನ ಆಯವ್ಯಯ ಅಂದಾಜುಗಳನ್ನು ಸರ್. ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್) ದಲ್ಲಿ ಇಂದು ಮಾನ್ಯ ಆಡಳಿತಗಾರರಾದ ಶ್ರೀ ಎಸ್.ಆರ್ ಉಮಾಶಂಕರ್ ರವರ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರ ಉಪಸ್ಥಿತಿಯಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್ ಕೆ ರವರು ಪ್ರಸ್ತುತಿ ಪಡಿಸಿದ್ದು, 2025-26ನೇ ವರ್ಷದಲ್ಲಿ ಪಾಲಿಕೆಯ ಆದಾಯವು ಪ್ರಾರಂಭಿಕ ಶಿಲ್ಕು ಸೇರಿ ಒಟ್ಟು ಸ್ವೀಕೃತಿ 19,930.64 ಕೋಟಿ ರೂ.ಗಳಷ್ಟು ಇದ್ದು, ಒಟ್ಟು ಖರ್ಚು 19,927.08 ಕೋಟಿ ರೂ. ಇರಲಿದೆ.
ಈ ವೇಳೆ ವಿಶೇಷ ಆಯುಕ್ತರು, ವಲಯ ಆಯುಕ್ತರು, ಹಣಕಾಸು ವಿಭಾಗದ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Updating…