ಸುದ್ದಿ

ಬೆಳಗಾವಿ ಜಿಲ್ಲೆ : ಇನ್ನಷ್ಟು ಕೆಲ ತಾಲೂಕುಗಳ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ

Share It

ಬೆಳಗಾವಿ : ಗೋಕಾಕ, ಮೂಡಲಗಿ , ರಾಯಬಾಗ ಮತ್ತು ಹುಕ್ಕೇರಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 26 (ಶುಕ್ರವಾರದಂದು) ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಈ ರಜೆ ಘೋಷಣೆ ಮಾಡಲಾಗಿದೆ.


Share It

You cannot copy content of this page