ಶಿರಸಿ: ಭಿನ್ನಮತದ ನಡುವೆಯೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳುವ ಮೂಲಕ ಬಿಜೆಪಿ ತನ್ನ ಭದ್ರಕೋಟೆಯನ್ನು ಉಳಿಸಿಕೊಂಡಿದೆ.
ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಅವರು ಅಂಜಲಿ ನಿಂಬಾಳ್ಕರ್ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. 2,22,252 ಮತಗಳ ಭರ್ಜರಿ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಟಿಕೆಟ್ ವಂಚಿತರಾದ ಅನಂತ ಕುಮಾರ್ ಹೆಗಡೆ ಸರಿಯಾಗಿ ಕೆಲಸ ಮಾಡಿರಲಿಲ್ಲ, ಇನ್ನು ಮತ್ತೊಬ್ಬ ಬಿಜೆಪಿ ನಾಯಕ ಶಿವರಾಮ್ ಹೆಬ್ಬಾರ್ ಪ್ರಚಾರಕ್ಕೆ ಹೋಗಿರಲಿಲ್ಲ, ಹೀಗಿದ್ದರೂ, ವಿಶ್ವೇಶ್ವರ ಹೆಗಡೆ ವಿರುದ್ಧ ಜಯಶೀಲರಾಗಿದ್ದಾರೆ.

