ರಾಜಕೀಯ ಸಿನಿಮಾ ಸುದ್ದಿ

ಕಪಾಳ ಮೋಕ್ಷವಾದರೂ ಬುದ್ದಿ ಕಲಿಯದ ಕಂಗನಾ: ರೈತ ಹೋರಾಟಕ್ಕೆ ಬಾಂಗ್ಲಾ ದಂಗೆಯ ಬಣ್ಣ

ಹೊಸದಿಲ್ಲಿ: ರೈತರ ಬಗ್ಗೆ ಹಿಂದೆಯೇ ಅವಹೇಳನಕಾರಿಯಾಗಿ ಮಾತನಾಡಿ, ರಕ್ಷಣಾ ಸಿಬ್ಬಂದಿಯಿಂದ ಕಪಾಳಮೋಕ್ಷ ಮಾಡುವ ಮಾಡಿಸಿಕೊಂಡ ನಂತರವೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತೊಮ್ಮೆ ರೈತರ ಹೋರಾಟವನ್ನು ಟೀಕಿಸಿ ಸುದ್ದಿಯಾಗಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ರೈತರ […]

ಅಪರಾಧ ಸಿನಿಮಾ ಸುದ್ದಿ

ಸೆಂಟ್ರಲ್ ಜೈಲಿನಲ್ಲಿ ಐಷಾರಾಮಿ ವ್ಯವಸ್ಥೆ: ದರ್ಶನ್ ಮತ್ತು ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್

ಬೆಂಗಳೂರು: ಕೊಲೆ‌ ಆರೋಪಿ ನಟ ದರ್ಶನ್ ಅವರ ಜೈಲಿನ ಫೋಟೋ ವೈರಲ್ ಆದ ಹಿನ್ನೆಲೆಯಲ್ಲಿ ಡಿ ಗ್ಯಾಗ್ ಅನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ತಯಾರಿ ನಡೆಸಿದೆ. ರೇಣುಕಾಸ್ವಾಮಿ ಕೊಲೆಯಾದಾಗಲೇ, ಈ ಕೊಲೆಯಲ್ಲಿ […]

ಅಪರಾಧ ಸಿನಿಮಾ ಸುದ್ದಿ

ಬಂಧಿತ ದರ್ಶನ್ ಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರದ 7 ಜೈಲಾಧಿಕಾರಿಗಳು ಸಸ್ಪೆಂಡ್

ಬೆಂಗಳೂರು : ನಟ ದರ್ಶನ್ ತೂಗುದೀಪ್ ಅವರು ಕೇಂದ್ರ ಕಾರಾಗೃಹದಲ್ಲಿ ಈವರೆಗೆ ವಿಐಪಿ ಖೈದಿಯಾಗಿ ಬಿಂದಾಸ್ ಆಗಿ ಇತರೆ ಖೈದಿಗಳೊಂದಿಗೆ ಕಾಲ ಕಳೆಯುತ್ತಿದ್ದರು. ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. […]

ಅಪರಾಧ ಸಿನಿಮಾ ಸುದ್ದಿ

ಜೈಲಿನಿಂದ ವಿಡಿಯೋ ಕಾಲ್ ಕೂಡ ಮಾಡಿದ್ದ ದರ್ಶನ್: ಮತ್ತೊಂದು ಸಂಕಟ ತಂದೊಡ್ಡಿದ ವಿಡಿಯೋ

ಬೆಂಗಳೂರು: ಮನೆ ಊಟಕ್ಕಾಗಿ ಬೇಡಿ ಬೇಡಿ ಸಾಕುತ್ತಿದ್ದಾರೆ ಕೊಲೆ ಆರೋಪಿ ದರ್ಶನ್ ಎಂಬ ನಾಟಕಕ್ಕೆ ತೆರೆಬಿದ್ದಿದೆ. ದರ್ಶನ್ ಗೆ ರೆಸಾರ್ಟ್ ನಲ್ಲಿ ಸಿಗುವಷ್ಟು ಸೌಲಭ್ಯ ಸಿಗುತ್ತಿತ್ತು ಎಂಬುದು ಇದೀಗ ರಟ್ಟಾಗಿದೆ. ಇಷ್ಟೆಲ್ಲ ಮರ್ಯಾದೆ ಕಳೆದುಕೊಂಡು […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್‌ಗೆ ಸೆಂಟ್ರಲ್ ಜೈಲಿನಲ್ಲಿ ರಾಜಾತಿಥ್ಯ: ತನಿಖೆಗೆ ಆದೇಶಿಸಿದ ಕಾರಾಗೃಹ ಇಲಾಖೆ

ಬೆಂಗಳೂರು: ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವೈರಲ್ ಆಗಿರುವ ಫೋಟೋ ಸಂಬಂಧ ತನಿಖೆ ನಡೆಸಲು ರಾಜ್ಯ ಕಾರಾಗೃಹ ಇಲಾಖೆ ಆದೇಶಿಸಿದೆ. ಈ ಕುರಿತು ತನಿಖೆಗೆ ಆದೇಶ ನೀಡಿರುವ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಜೈಲಿನಲ್ಲಿದ್ದಾರೋ ರೆಸಾರ್ಟ್ ನಲ್ಲಿದ್ದಾರೋ ಅನ್ನೋ ಅನುಮಾನ ಬರ್ತಿದೆ

ಬೆಂಗಳೂರು: ನಾವು ಕಣ್ಣೀರಲ್ಲಿ ಕೈತೊಳೆತುತ್ತಿದ್ದೇವೆ. ಪೊಲೀಸರು ತನಿಖೆ ಮಾಡುತ್ತಿರುವುದನ್ನು ನೋಡಿ ಸರಕಾರ, ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಬಂದಿತ್ತು. ನಮ್ಮ ಮಗನ ಸಾವಿಗೆ ನ್ಯಾಯ ಸಿಗುವ ಭರವಸೆ ಇತ್ತು. ಇಂದು ಅದು ಕುಸಿದಿದೆ ಎಂದು […]

ಅಪರಾಧ ಸಿನಿಮಾ ಸುದ್ದಿ

ಕೈಯಲ್ಲಿ ಸಿಗರೇಟ್‌,ಮುಖದಲ್ಲಿ ನಗು: ರೌಡಿಯೊಂದಿಗೆ ದರ್ಶನ್‌ ಫುಲ್ ಬಿಂದಾಸ್, ಫೋಟೋ ವೈರಲ್

ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ ಅವರ ಫೋಟೋ ಇದೀಗ ಪರಪ್ಪನ ಅಗ್ರಹಾರದಿಂದ್ದ ವೈರಲ್‌ ಆಗಿದೆ. ಪರಪ್ಪನ ಅಗ್ರಹಾರದಲ್ಲಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ ಜೈಲಿನ ಸ್ಪೆಷೆಲ್‌ ಬ್ಯಾರೆಕ್‌ನ ಹೊರಗಡೆ […]

ಅಪರಾಧ ರಾಜಕೀಯ ಸಿನಿಮಾ ಸುದ್ದಿ

ಕೊಲೆ ಆರೋಪಿ ನಟ ದರ್ಶನ್ ಗೆ ಜೈಲಲ್ಲಿ ಸಿಗುತ್ತಿದೆ ವಿಐಪಿ ಟ್ರೀಟ್ಮೆಂಟ್ !

ಬೆಂಗಳೂರು: ನಟ ದರ್ಶನ್ ಜೈಲಿನಲ್ಲಿ ಐಷರಾಮಿ ಜೀವನ ನಡೆಸುತ್ತಿದ್ದಾರೆ ಎಂಬ ಊಹಾಪೋಹಕ್ಕೆ ಪುರಾವೆ ಸಿಕ್ಕಿದ್ದು, ದರ್ಶನ್ ಜೈಲಿನಲ್ಲಿ ಸಿಗರೇಟ್ ಸೇದುತ್ತಾ ಕುಳಿತಿರುವ ಫೋಟೋವೊಂದು ವೈರಲ್ ಆಗಿದೆ. ನಟ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷಿö್ಮ ಜೈಲಿಗೆ […]

ಅಪರಾಧ ಸಿನಿಮಾ ಸುದ್ದಿ

ಕಲಾವಿದರ ಸಂಘದಲ್ಲಿ ಅವ್ಯವಹಾರ ಆರೋಪ : ನಟ ದೊಡ್ಡಣ್ಣ ಸೇರಿ ಪದಾಧಿಕಾರಿಗಳಿಗೆ ನೊಟೀಸ್

ಬೆಂಗಳೂರು: ಕಲಾವಿದರ ಸಂಘದಲ್ಲಿ ಹೋಮ- ಹವನ ನಡೆಸಿದ್ದ ದೊಡ್ಡಣ್ಣ ಮತ್ತು ಪಟಾಲಂಗೆ ಇದೀಗ ಕಾನೂನು ಸಂಕಷ್ಟ ಎದುರಾಗಿದೆ. ಕಲಾವಿದರ ಸಂಘದ ಚುನಾವಣೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯಿಂದ ದೊಡ್ಡ ಮತ್ತು ಸಂಬಂಧಪಟ್ಟವರಿಗೆ […]

ಅಪರಾಧ ಸಿನಿಮಾ ಸುದ್ದಿ

ನನ್ನ ಜೊತೆಗಿದ್ದ ಹುಡುಗರಿಂದ ಹಾಳಾದೆ: ಪೊಲೀಸರಿಗೆ ದರ್ಶನ್ ಮೊದಲ ಹೇಳಿಕೆ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿ ಎರಡೂವರೆ ತಿಂಗಳಾಗಿದೆ. ಜೂನ್ 11 ರಂದು ಮೈಸೂರಿನಲ್ಲಿ ನಟ ದರ್ಶನ್ ಬಂಧನವಾಗಿತ್ತು. ದರ್ಶನ್, ಕೊಲೆ ಪ್ರಕರಣ ಒಂದರಲ್ಲಿ ಬಂಧನಕ್ಕೆ ಒಳಗಾಗುತ್ತಾರೆ ಎಂದು ಯಾರೂ […]

ಅಪರಾಧ ಸಿನಿಮಾ ಸುದ್ದಿ

ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಆಗಸ್ಟ್ 27 ಕ್ಕೆ ಮುಂದೂಡಿಕೆ

ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆಳತಿ, ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಆ.27 ಕ್ಕೆ ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ಮಧ್ಯಾಹ್ನ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾಗೌಡ ಇಂದು ನಗರದ ಸೆಷನ್ಸ್ ಕೋರ್ಟ್‌ನಲ್ಲಿ ‌ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇಂದು ಗುರುವಾರ ಮಧ್ಯಾಹ್ನ 3 […]

ಅಪರಾಧ ಸಿನಿಮಾ ಸುದ್ದಿ

ಎಲೆಕ್ಟ್ರಾನಿಕ್ ಸಿಟಿ ರೇವ್ ಪಾರ್ಟಿ: ತನಿಖೆಗೆ ಸಿದ್ಧ ಎಂದು ಸವಾಲು ಹಾಕಿದ ತೆಲುಗು ನಟಿ ಹೇಮಾ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದಿರುವ ತೆಲುಗು ನಟಿ ಹೇಮಾ ಮಾಧ್ಯಮಗಳಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಪ್ರಕರಣದಲ್ಲಿ ಯಾವುದೇ ರೀತಿಯ ತನಿಖೆ ಎದುರಿಸಲು ನಾನು ಸಿದ್ಧಳಿದ್ದೇನೆ. ಆದರೆ, ಮಾಧ್ಯಮಗಳಲ್ಲಿ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್:ನಟ ದರ್ಶನ್ A1 ಆರೋಪಿಯಾಗಿಸಲು ಪೊಲೀಸರ ಸಿದ್ಧತೆ

ಬೆಂಗಳೂರು: ನಟ ದರ್ಶನ್​ ಅವರು ಕೊಲೆ ಆರೋಪದಲ್ಲಿ ಜೈಲು ಸೇರಿದ್ದು, ದಿನದಿಂದ ದಿನಕ್ಕೆ ಅವರಿಗೆ ಸಂಕಷ್ಟ ಹೆಚ್ಚಾಗುತ್ತಿದೆ. ರೇಣುಕಾ ಸ್ವಾಮಿ ಮರ್ಡರ್​ ಕೇಸ್​ನಲ್ಲಿ ಈವರೆಗೂ ದರ್ಶನ್​ 2ನೇ ಆರೋಪಿ (ಎ2) ಆಗಿದ್ದರು. ನಟಿ ಪವಿತ್ರಾ […]

ಅಪರಾಧ ಸಿನಿಮಾ ಸುದ್ದಿ

ಜಾಮೀನು ಅರ್ಜಿ ಸಲ್ಲಿಕೆ ಮಾಡಿದ ರೇಣುಕಾ ಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ದರ್ಶನ್ ಜತೆಗೆ ಜೈಲು ಸೇರಿರುವ ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ದರ್ಶನ್ ಸೇರಿದಂತೆ ಯಾವುದೇ ಪ್ರಮುಖ ಆರೋಪಿಗಳು […]

ಸಿನಿಮಾ ಸುದ್ದಿ

ಕೆಜಿಎಫ್2, ಕಾಂತರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಯಾಗಿದ್ದು ಕನ್ನಡಕ್ಕೆ ಒಟ್ಟು 7 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಲಭಿಸಿವೆ. ಕೆಜಿಎಫ್ 2 ಮತ್ತು ಕಾಂತಾರ ಚಿತ್ರಗಳಿಗೆ ಎರಡೆರಡು ಪ್ರಶಸ್ತಿ ಲಭಿಸಿದೆ. ವಿಶೇಷ ಅಂದರೆ ಎರಡು ಚಿತ್ರಗಳು […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಬಂಧನ ಪ್ರಕರಣ : FSL ವರದಿಗಾಗಿ ಕಾಯುತ್ತಿರುವ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಚಾರ್ಜ್ ಶೀಟ್ ಯಾವಾಗ ಸಲ್ಲಿಸುತ್ತಾರೆ? ತನಿಖೆ ಯಾವ ಹಂತದಲ್ಲಿದೆ? ಎಂಬಿತ್ಯಾದಿ ವಿಷಯಗಳ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾತನಾಡಿದ್ದಾರೆ. ‘ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ […]

ಅಪರಾಧ ಸಿನಿಮಾ ಸುದ್ದಿ

ಪ್ರೀತಿ ಹೆಸರಲ್ಲಿ ಅಮಾನುಷ ಕೃತ್ಯ ಎಸಗುವುದು ತಪ್ಪು ಎಂದಿದ್ದ ದರ್ಶನ್ !

ಬೆಂಗಳೂರು: ನಟ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದು, ಅಮಾನುಷವಾಗಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ನಡುವೆ ನಟ ದರ್ಶನ್ ರೇಣುಕಾ ಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿದ್ದು, ಬೆಲ್ಟ್ […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್ ಗೆ ಮನೆ ಊಟ ನೀಡದಂತೆ ಆಕ್ಷೇಪಿಸಿದ್ದ ವಕೀಲರಿಗೆ ದಂಡದ ಎಚ್ಚರಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಗೆ ಮನೆ ಊಟ ನೀಡದಂತೆ ಆಕ್ಷೇಪಿಸಿ ಅರ್ಜಿ ಸಲ್ಲಿಸಿದ್ದ ವಕೀಲರೊಬ್ಬರಿಗೆ ಹೈಕೋರ್ಟ್ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. ಜೈಲಿನಲ್ಲಿರುವ ನಟ ದರ್ಶನ್ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಅಂಡ್ ಗ್ಯಾಂಗ್ ಕೋರ್ಟ್ ಕಸ್ಟಡಿ‌ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನ ಎಲ್ಲ ಆರೋಪಿಗಳಿಗೆ ನಿರೀಕ್ಷೆಯಂತೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಈ ಹಿಂದೆ ಆಗಸ್ಟ್ 14 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ನೀಡಲಾಗಿತ್ತು. ಇಂದು ಆಗಸ್ಟ್ 14 […]

You cannot copy content of this page