ನಟ ಗೋವಿಂದ ಅವರಿಗೆ 8 ರಿಂದ 10 ಹೊಲಿಗೆ ಹಾಕಲಾಗಿದೆ ಎಂದ ವೈದ್ಯರು!
ಮುಂಬಯಿ:ಬಾಲಿವುಡ್ ನಟ ಗೋವಿಂದ ಅವರಿಗೆ ಮಂಗಳವಾರ (ಅಕ್ಟೋಬರ್ 1) ನಿಜಕ್ಕೂ ಬ್ಯಾಡ್ ಡೇ. ಬೆಳ್ಳಂಬೆಳಗ್ಗೆ ಅವರ ಬಗ್ಗೆ ಕಹಿ ಸುದ್ದಿ ಕೇಳಿಬಂತು. ತಮ್ಮದೇ ಪಿಸ್ತೂಲ್ನಿಂದ ಅವರು ಗುಂಡು ಹಾರಿಸಿಕೊಂಡರು. ಆಕಸ್ಮಿಕವಾಗಿ ಫೈರ್ ಆಗಿದ್ದರಿಂದ ಅವರ […]

