ಬಳ್ಳಾರಿ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಗೆ ಸಿಕ್ತು ಟಿವಿ ನೋಡುವ ಭಾಗ್ಯ!
ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-2 ಆರೋಪಿ ನಟ ದರ್ಶನ್ ಅವರಿಗೆ ಕೊನೆಗೂ ಟಿವಿ ಸೌಲಭ್ಯ ಒದಗಿಸಲಾಗಿದೆ. ಕಳೆದ 5 ದಿನಗಳ ಹಿಂದೆ ತಾವಿರುವ ಸೆಲ್ ಗೆ ಟಿವಿ ಅಳವಡಿಸಿ ಎಂದು […]
ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-2 ಆರೋಪಿ ನಟ ದರ್ಶನ್ ಅವರಿಗೆ ಕೊನೆಗೂ ಟಿವಿ ಸೌಲಭ್ಯ ಒದಗಿಸಲಾಗಿದೆ. ಕಳೆದ 5 ದಿನಗಳ ಹಿಂದೆ ತಾವಿರುವ ಸೆಲ್ ಗೆ ಟಿವಿ ಅಳವಡಿಸಿ ಎಂದು […]
ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಪವಿತ್ರಾ ಗೌಡ ಅವರ ನಂಬರ್ ಅನ್ನು ದರ್ಶನ್ ಅವರು ಪವೀ ಅಂತ ಸೇವ್ ಮಾಡಿಕೊಂಡಿದ್ದಾರೆ. ತನಿಖೆ ವೇಳೆ ಪೊಲೀಸರು ಮೊಬೈಲ್ನಲ್ಲಿನ ಮಾಹಿತಿ ರಿಟ್ರೀವ್ ಮಾಡಿದಾಗ ಇಂಥ ಸಂಗತಿಗಳು ಬಯಲಾಗಿವೆ. […]
ಬೆಂಗಳೂರು: ವಾಹನಗಳ ಮೇಲೆ ಆಕ್ಷೇಪಾರ್ಹ, ಪ್ರಚೋದನಾಕಾರಿ, ನಟರ ಬಗ್ಗೆ ಬರೆದಿರುವ ಬರºಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಆರ್‌ಟಿಒ ಅಧಿಕಾರಿಗಳು ತಿಳಿಸಿದ್ದಾರೆ. ನಂಬರ್ ಪ್ಲೇಟ್‌ನಲ್ಲಿ ಬರಹ, ವಾಹನಗಳ ಇತರ ಭಾಗಗಳಲ್ಲಿ ಅನಧಿಕೃತ […]
ಬೆಂಗಳೂರು: ಕೇರಳ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಕರ್ನಾಟಕದಲ್ಲೂ ಕನ್ನಡ ಚಿತ್ರೋದ್ಯಮದಲ್ಲಿ ಕಲಾವಿದೆಯರ ಮೇಲೆ ಆಗುತ್ತಿರುವ ಶೋಷಣೆಯ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ನಟ ಚೇತನ್ ನೇತ್ರತ್ವದಲ್ಲಿ ಫೈರ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿ […]
ಬೆಂಗಳೂರು: ನಟಿ ಮಿಲನಾ ನಾಗರಾಜ್ ಹೆಣ್ಣು ಮಗುವಿನ ಜನ್ಮ ನೀಡಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಡಾರ್ಲಿಂಗ್ ಕೃಷ್ಣ ಖುಷಿ ಹಂಚಿಕೊಂಡಿದ್ದಾರೆ. ಯಾವ ಮಗು ಆದರೂ ಖುಷಿಯೇ, ಆದರೇ ಹೆಣ್ಣು ಮಗು ಆಗಿರುವುದು ಮತ್ತಷ್ಟು […]
ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಇಂದು SPP ಮೂಲಕ ಬರೋಬ್ಬರಿ 3,991 ಪುಟಗಳ ಸುದೀರ್ಘ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಚಾರ್ಜ್ ಶೀಟ್ ಸಲ್ಲಿಕೆ ನಂತರ […]
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಪೊಲೀಸರು 3991 ಪುಟಗಳ ಚಾರ್ಜ್ ಶೀಟ ನ್ನು ಇಂದು (ಸೆ.4ರಂದು) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ. ಜಾರ್ಜ್ ಶೀಟ್‌ನಲ್ಲಿ ದರ್ಶನ್ ಎ2 ಆರೋಪಿಯಾಗಿ […]
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ತಮ್ಮ ತನಿಖೆಯನ್ನು ಪೂರ್ಣಗೊಳಿಸಿದ್ದು, ಶೀಘ್ರವೇ ದರ್ಶನ್ ಹಾಗೂ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ […]
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ(ಎ2 ದರ್ಶನ್ ತೂಗುದೀಪ್ ಹೊರತುಪಡಿಸಿ) ಜಾಮೀನು ಅರ್ಜಿಗಳು ವಜಾಗೊಂಡಿವೆ. ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಅವರು ಜಾಮೀನು ಅರ್ಜಿ ಸಲ್ಲಿಸಿದ್ದಂತೆ […]
ಬೆಂಗಳೂರು: ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಗೆ ತಲೆನೋವು ಶುರುವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ-2 ಆರೋಪಿಯಾಗಿ ಜೈಲು ಸೇರಿದ್ದ ದರ್ಶನ್ ಅವರು ತಮ್ಮ ಪ್ರಭಾವ […]
ಬೆಂಗಳೂರು: ಪ್ರಸನ್ನ ಥಿಯೇಟರ್ ಬಳಿ ದರ್ಶನ್ ಪುಂಡಾಟ ಮಿತಿಮೀರಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರಿಯ ಸಿನಿಮಾ ಬಿಡುಗಡೆಯಾದ ಕಾರಣದಿಂದ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಪೊಲೀಸರು ಅತಿರೇಕದ ವರ್ತನೆ ತೋರದಂತೆ […]
ಬೆಂಗಳೂರು: ನಟ ದರ್ಶನ್ ಜೈಲಿನಲ್ಲಿದ್ದರೂ ಅಭಿಮಾನಿಗಳ ಆರ್ಭಟ ನಿಂತಿಲ್ಲ. ಇದೀಗ ನಿಮ್ಮಂಥಹ ಅಬಿಮಾನಿಗಳಿಂದಲೇ ದರ್ಶನ್ ಹೀಗೆ ಆಗಿದ್ದು ಎಂದು ಪೊಲೀಸರು ಅಭಿಮಾನಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ದರ್ಶನ್ ಬಳ್ಳಾರಿಯ ಸೆಂಟ್ರಲ್ ಜೈಲಿನಲ್ಲಿ ಮೊದಲ ದಿನ ಕಳೆದಿದ್ದಾರೆ. […]
ಬಳ್ಳಾರಿ: ದರ್ಶನ್ ಅನ್ನು ನಿನ್ನೆ ಗುರುವಾರ(ಆಗಸ್ಟ್ 29)ಕ್ಕೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ವಿಶೇಷ ಆತಿಥ್ಯ ದೊರೆಯುತ್ತಿದ್ದ ಕಾರಣ ಹಾಗೂ ಒಂದೇ ಪ್ರಕರಣದ ಆರೋಪಿಗಳಿಗೆ ಭೇಟಿ ಮಾಡಲು ಮಾಡಲು […]
ಬಳ್ಳಾರಿ ಸೆಂಟ್ರಲ್ ಜೈಲಿಗೆ ನಿನ್ನೆ ಗುರುವಾರ ನಸುಕಿನ ಜಾವ 4.30 ಕ್ಕೆ ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-2 ಆರೋಪಿ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕರೆತಂದಿದ್ದರು. ಆದರೆ ನಿನ್ನೆ […]
ಬಳ್ಳಾರಿ: ನಟ ದರ್ಶನ್ ತೂಗುದೀಪ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ವರ್ಗಾಯಿಸಿದ ಬಳಿಕ ಎಲ್ಲೆಡೆ ಈ ಜೈಲಿನ ಚರ್ಚೆ ನಡೆಯುತ್ತಿದೆ. ಆದಾಗ್ಯೂ ಈ ಬಗ್ಗೆ ಇಂದು ಸಾಯಂಕಾಲ ಬಳ್ಳಾರಿ […]
ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆಯುತ್ತಿದ್ದ ದರ್ಶನ್ ಅವರು ಈಗ ಬಳ್ಳಾರಿ ಜೈಲಿನಲ್ಲಿ ಸಾಮಾನ್ಯ ಖೈದಿಯಂತೆ ದಿನ ಕಳೆಯುತ್ತಿದ್ದಾರೆ. ಇಂದು (ಆಗಸ್ಟ್ 29) ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ದರ್ಶನ್ ರಾತ್ರಿ ಊಟ ಸೇವಿಸಿದ್ದಾರೆ. […]
ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್‌ನಲ್ಲಿ ಎ2 ಆರೋಪಿಯಾಗಿ ಕೋರ್ಟ್ ಆದೇಶದ ಮೇರೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ತೂಗುದೀಪ್ ಅವರು ಜೈಲಿನ ಒಳಗೆ ಚೇರ್ನಲ್ಲಿ ಕುಳಿತಿದ್ದ […]
ಬೆಂಗಳೂರು: ನಟ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಎಂಟ್ರಿ ಆಗಿದ್ದಾರೆ. ಇಂದು ಮುಂಜಾನೆ 10 ಗಂಟೆ ಸುಮಾರಿಗೆ ಅವರು ಬಳ್ಳಾರಿ ಜೈಲು ತಲುಪಿದ್ದಾರೆ. ಇಂದು ಗುರುವಾರ ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ […]
ಬೆಂಗಳೂರು: ನ್ಯಾಯಾಲಯದ ಆದೇಶದಂತೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ಸ್ಥಳಾಂರಿಸುವ ಕಾರ್ಯವನ್ನು ಪೊಲೀಸರು ಬೆಳಗಿನ ಜಾವ ಕೈಗೊಂಡಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಟು, ರಾಷ್ಟ್ರೀಯ ಹೆದ್ದಾರಿಯಲ್ಲಿ ತುಮಕೂರು, […]
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ್ಯಾಯಾಂಗ ಬಂಧನ ಎದುರಿಸುತ್ತಿದೆ. ಅವರ ನ್ಯಾಯಾಂಗ ಅವಧಿ ಇಂದಿಗೆ (ಆಗಸ್ಟ್ 28) ಅಂತ್ಯಗೊಳ್ಳುವುದರಲ್ಲಿತ್ತು. ಹೀಗಾಗಿ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ […]
You cannot copy content of this page