ಲ್ಯಾಂಡ್ ಲಾರ್ಡ್ ಸಿನಿಮಾ ಹಾಗೂ ದುನಿಯಾ ವಿಜಯ್ ಗೆ ಶುಭಕೋರಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಮಾಜದಲ್ಲಿನ ಜಾತಿ ಅಸಮಾನತೆ ಮತ್ತು ಸಂವಿಧಾನದ ಮೌಲ್ಯದ ಸುತ್ತ ಚಿತ್ರೀಕರಿಸಿರುವ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಸಿನಿಮಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಕೋರಿದರು. ನಾನೂ ಸಿನಿಮಾ ನೋಡ್ತೀನಿ ಎಂದು ದುನಿಯಾ […]

