2020, 2021 ನೇ ಸಾಲಿನ ಚಲನಚಿತ್ರರಂಗದ ಜೀವಮಾನ ಸಾಧನೆ ಪ್ರಶಸ್ತಿಗಳು ಪ್ರಕಟ !
ಬೆಂಗಳೂರು: 2020 ಮತ್ತು 2021 ನೇ ಸಾಲಿನ ಚಲನಚಿತ್ರ ಜೀವಮಾನ ಸಾಧನೆ ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲಾಗಿದೆ. 2020 ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿಗೆ ನಟಿ ಡಾ. ಜಯಮಾಲಾ, ಪುಟ್ಟಣ್ಣ ಕಣಗಾಲ್ […]
ಬೆಂಗಳೂರು: 2020 ಮತ್ತು 2021 ನೇ ಸಾಲಿನ ಚಲನಚಿತ್ರ ಜೀವಮಾನ ಸಾಧನೆ ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲಾಗಿದೆ. 2020 ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿಗೆ ನಟಿ ಡಾ. ಜಯಮಾಲಾ, ಪುಟ್ಟಣ್ಣ ಕಣಗಾಲ್ […]
ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರವೆಂದು ಹೇಳಲಾಗುತ್ತಿರುವ ‘ಜನ ನಾಯಗನ್’ ಮೊದಲಿಗೆ ಜನವರಿ 9ರಂದು ಬಿಡುಗಡೆಯಾಗಬೇಕಿತ್ತು. ಆದರೆ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಕೆವಿಎನ್ ಪ್ರೊಡಕ್ಷನ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ನಟಿಸಿದ ಕಲಾವಿದರು […]
ರಾಕಿಂಗ್ ಸ್ಟಾರ್ ಯಶ್ ಇಂದು ಕನ್ನಡ ಮಾತ್ರವಲ್ಲ, ದೇಶದಾಚೆಯೂ ಗುರುತಿಸಿಕೊಂಡಿರುವ ದೊಡ್ಡ ಹೆಸರು. ‘ಕೆಜಿಎಫ್’ ಸರಣಿಯ ಯಶಸ್ಸಿನ ಬಳಿಕ ‘ಟ್ಯಾಕ್ಸಿಕ್’ ಸಿನಿಮಾದ ಮೂಲಕ ಪ್ಯಾನ್ ವರ್ಲ್ಡ್ ಮಟ್ಟಕ್ಕೆ ಕಾಲಿಡುತ್ತಿರುವ ಅವರು, ಕನ್ನಡ ಚಿತ್ರರಂಗವನ್ನು ಜಾಗತಿಕ […]
ರಾಕಿಂಗ್ ಸ್ಟಾರ್ ಯಶ್ ತಮ್ಮ 40ನೇ ಜನ್ಮದಿನವನ್ನು ಜನವರಿ 8ರಂದು ಆಚರಿಸಿಕೊಳ್ಳಲಿದ್ದಾರೆ. ಈಗಾಗಲೇ ಎಲ್ಲೆಡೆ ಹೋಲ್ಡಿಂಗ್ಸ್, ಕಟೌಟ್‌ಗಳು ಕಾಣಿಸಿಕೊಂಡು ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಆದರೆ ಈ ಬಾರಿ ಕೂಡ ಅಭಿಮಾನಿಗಳನ್ನು ನೇರವಾಗಿ ಭೇಟಿಯಾಗಲು ಸಾಧ್ಯವಿಲ್ಲ […]
ದಾವಣಗೆರೆ: ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರತಿಭೆಗಳ ಸಿನಿಮಾಗಳಿಗೆ ಥಿಯೇಟರ್ ಮಾಫಿಯಾ ದೊಡ್ಡ ತೊಂದರೆಯಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಫಿಲಂ ಚೇಂಬರ್ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲೇಬೇಕು ಎಂದು ನಟ ಝೈದ್ ಖಾನ್ ಆಗ್ರಹಿಸಿದ್ದಾರೆ. ತಮ್ಮ ವೈಯಕ್ತಿಕ […]
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ–1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟಿ ಪವಿತ್ರಾ ಗೌಡ ಅವರಿಗೆ ಜನ್ಮದಿನದ ದಿನವೇ ಅನಿರೀಕ್ಷಿತ ಬೆಳವಣಿಗೆ ಎದುರಾಗಿದೆ. ಅವರಿಗೆ ಮನೆಯಿಂದ ಊಟ ತರಿಸಿಕೊಳ್ಳಲು ಅವಕಾಶ […]
ಬೆಂಗಳೂರು: ತಮ್ಮ ಪತ್ನಿ ಗೂಂಡಾಗಳನ್ನು ಕರೆಸಿ ಹಲ್ಲೆ ನಡೆಸಿದ್ದು, ಕೊಲ್ಲುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟ ಧನುಷ್ ರಾಜ್ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿವಾಜಿ ಸುರತ್ಕಲ್ ಚಲನಚಿತ್ರವೂ ಸೇರಿದಂತೆ ಅನೇಕ […]
ಬಾಲಿವುಡ್‌ನ ಅಗ್ರ ನಟಿ ದೀಪಿಕಾ ಪಡುಕೋಣೆ ಇಂದು ತಮ್ಮ 40ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಆರಂಭವಾದ ಅವರ ಪ್ರಯಾಣ, ಮಾಡೆಲಿಂಗ್ ಮೂಲಕ ಸಿನಿಮಾ ಲೋಕ ಪ್ರವೇಶಿಸಿ, ಇಂದು ದೇಶ-ವಿದೇಶಗಳಲ್ಲಿ ಭಾರತದ ಹೆಸರನ್ನು ಹೊಳೆಯುವ […]
ಬಿಗ್‌ಬಾಸ್ ಕನ್ನಡ ಸೀಸನ್ 12 ಫಿನಾಲೆಗೆ ದಿನಗಳು ಸಮೀಪಿಸುತ್ತಿರುವಂತೆ ಮನೆಯೊಳಗಿನ ಆಟ ಮತ್ತಷ್ಟು ಉಗ್ರವಾಗಿದೆ. ಈ ವೀಕೆಂಡ್ ಎಪಿಸೋಡ್‌ನಲ್ಲಿ ಕಿಚ್ಚ ಸುದೀಪ್ ನೀಡಿದ ಸೂಚನೆಗಳು ಗಿಲ್ಲಿ ನಟನ ಗೆಲುವಿನ ಬಗ್ಗೆ ಸ್ಪಷ್ಟ ಸಂದೇಶ ನೀಡಿದಂತಾಗಿದ್ದು, […]
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರ ಗೈರುಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ. ನಟ ದರ್ಶನ್ ಮತ್ತು ಇತರೆ ಆರೋಪಿಗಳ ವಿಚಾರಣೆ ಇಂದು ನಿಗದಿಯಾಗಿತ್ತು. ಆದರೆ, ನ್ಯಾಯಾಧೀಶರ ರಜೆಯ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಜ.12 ಕ್ಕೆ ಮುಂದೂಡಲಾಗಿದೆ. […]
ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಛಾಪು ಮೂಡಿಸಿದ್ದ ‘ತಿಥಿ’ ಚಿತ್ರದ ಪ್ರಮುಖ ಕಲಾವಿದರಲ್ಲಿ ಒಬ್ಬರಾಗಿದ್ದ ಸೆಂಚುರಿಗೌಡ ಅಲಿಯಾಸ್ ಸಿಂಗ್ರಿಗೌಡ ಅವರು ನಿಧನರಾಗಿದ್ದಾರೆ. ನಟ ಗಡ್ಡಪ್ಪ ಅವರ ಅಗಲಿಕೆಯೊಂದೂವರೆ ತಿಂಗಳೊಳಗೆ ಇದೇ ಚಿತ್ರದ ಮತ್ತೊಬ್ಬ ಜನಪ್ರಿಯ ಮುಖವೂ […]
ಟಿವಿ ಲೋಕದಲ್ಲಿ ಪರಿಚಿತ ಮುಖವಾಗಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿಯೊಬ್ಬರನ್ನು ವಿಮಾನ ನಿಲ್ದಾಣದಲ್ಲೇ ಪೊಲೀಸರು ಬಂಧಿಸಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಮಾನ ಲ್ಯಾಂಡ್ ಆಗಿ ಹೊರಬರುತ್ತಿದ್ದ ಕ್ಷಣದಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ […]
ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಶೀರ್ಷಿಕೆಗಳೊಂದಿಗೆ ಸಿನಿಮಾಗಳು ಬರುತ್ತಿರುವ ನಡುವೆ, ನಟ ಡಾಲಿ ಧನಂಜಯ್ ಅವರ ಡಾಲಿ ಪಿಕ್ಚರ್ಸ್ ಬ್ಯಾನರ್‌ನಿಂದ ಹೊಸ ಚಿತ್ರವೊಂದು ಅಧಿಕೃತವಾಗಿ ಘೋಷಣೆಯಾಗಿದೆ. ‘ಹೆಗ್ಗಣ ಮುದ್ದು’ ಎಂಬ ವಿಶೇಷ ಟೈಟಲ್ ಇಟ್ಟುಕೊಂಡಿರುವ ಈ ಸಿನಿಮಾ […]
ಬಿಗ್‌ಬಾಸ್ ಕನ್ನಡ ಸೀಸನ್ 12ರ ಇತ್ತೀಚಿನ ಎಪಿಸೋಡ್‌ನಲ್ಲಿ ಗಿಲ್ಲಿ ನಟನ ಆಟದ ತಂತ್ರ ಎಲ್ಲರ ಗಮನ ಸೆಳೆದಿದೆ. ಬಿಗ್‌ಬಾಸ್ ಮನೆಯಲ್ಲಿ ಏನು ಕೆಲಸ ಮಾಡುತ್ತದೆ, ಏನು ಕೆಲಸ ಮಾಡೋದಿಲ್ಲ ಎಂಬುದನ್ನು ಗಿಲ್ಲಿ ನಟ ಚೆನ್ನಾಗಿ […]
ಹಾಸನ : ನಟ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ ಕಾಂಪೌಂಡ್ ಜಾಗವನ್ನು ತೆರವುಗೊಳಿಸಲಾಗಿದೆ. ಹಾಸನದ ವಿದ್ಯಾನಗರದಲ್ಲಿರುವ ಯಶ್ ತಾಯಿ ಪುಷ್ಪಾ ಅವರ ಪಕ್ಕದ ಮನೆಯ ನಿವಾಸಿಗಳು, ಇದು ನಮಗೆ ಸೇರಿದ ಜಾಗ. ಕಾಂಪೌಂಡ್ […]
ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಇತ್ತೀಚಿನ ದಿನಗಳಲ್ಲಿ ಮತ್ತೆ ಕನ್ನಡಿಗರ ಅಸಮಾಧಾನಕ್ಕೆ ಗುರಿಯಾಗಿದ್ದಾರೆ. ವಿಜಯ್ ದೇವರಕೊಂಡ ಜೊತೆಗಿನ ವಿದೇಶಿ ಪ್ರವಾಸದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದರೂ, ಈ ನಡುವೆ ರಶ್ಮಿಕಾ ಹಂಚಿಕೊಂಡ ಇನ್‌ಸ್ಟಾಗ್ರಾಂ ಸ್ಟೋರಿ […]
ಬಾಕ್ಸ್ ಆಫೀಸ್ ರೇಸ್‌ನಲ್ಲಿ ಯಾರು ಮುಂಚೂಣಿ? 7 ದಿನಗಳ ಗಳಿಕೆಯಲ್ಲಿ ‘ಮಾರ್ಕ್’–‘45’ ಚಿತ್ರಗಳ ಸ್ಥಿತಿ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ತೆರೆಗೆ ಬಂದಿದ್ದು, ನಂತರವೇ ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಹಾಗೂ […]
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ದಿನೇ ದಿನೇ ಭಾರಿ ಕುತೂಹಲ ಹುಟ್ಟುಹಾಕುತ್ತಿದೆ. ಸ್ಟಾರ್ ಕಾಸ್ಟ್, ವಿಭಿನ್ನ ಕಥಾವಸ್ತು ಮತ್ತು ಸ್ಟೈಲಿಶ್ ಪ್ರಸ್ತುತಿಯಿಂದ ಈ ಸಿನಿಮಾ ಈಗಾಗಲೇ ಹೈಪ್ ಕ್ರಿಯೇಟ್ […]
ಬಿಗ್‌ಬಾಸ್ 12 ಅಂತ್ಯಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ವೇಳೆ, ಮನೆಯೊಳಗಿನ ಪೈಪೋಟಿ ದಿನದಿಂದ ದಿನಕ್ಕೆ ಮತ್ತಷ್ಟು ತೀವ್ರವಾಗುತ್ತಿದೆ. ಇದರ ನಡುವೆಯೇ ಫೈನಲ್ ಹಂತಕ್ಕೆ ಯಾರು ತಲುಪಬಹುದು ಎಂಬ ವಿಚಾರ ವೀಕ್ಷಕರಲ್ಲಿ ಕುತೂಹಲ […]
ಮೈಸೂರು: ‘ಮಾರ್ಕ್’ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್ ಮೈಸೂರಿಗೆ ಭೇಟಿ ನೀಡಿ ಅಭಿಮಾನಿಗಳ ಜೊತೆಗೂಡಿ ಚಿತ್ರವನ್ನು ವೀಕ್ಷಿಸಿದರು. ಸಂಗಮ್ ಚಿತ್ರಮಂದಿರದಲ್ಲಿ ನಡೆದ ಈ ವಿಶೇಷ ಕ್ಷಣ ಅಭಿಮಾನಿಗಳಿಗೆ ಸ್ಮರಣೀಯ […]
You cannot copy content of this page