ರಣವೀರ್ ಸಿಂಗ್ ಕ್ಷಮೆಯಾಚನೆ : ಪ್ರಕರಣ ಇತ್ಯರ್ಥಗೊಳಿಸಿದ ಹೈಕೋರ್ಟ್
ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರದ ಬಗ್ಗೆ ಅಪಹಾಸ್ಯವಾಗಿ ಸನ್ನೆ ಮಾಡಿದ್ದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಮುಂದಿನ ಒಂದು ತಿಂಗಳಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ದೇವಸ್ಥಾನಕ್ಕೆ ಭೇಟಿ ನೀಡಲು […]

