ಅಪರಾಧ ಸಿನಿಮಾ ಸುದ್ದಿ

ಪರಪ್ಪನ ಅಗ್ರಹಾರ ಜೈಲಿಗೆ ವಿಜಯಲಕ್ಷ್ಮೀ ದರ್ಶನ್ ಭೇಟಿ

ಬೆಂಗಳೂರು: ಕೊಲೆ ಆರೋಪಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪತಿಯ ಜತೆಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಸುದೀಪ್ ಮತ್ತು ದರ್ಶನ್ ಫ್ಯಾನ್ಸ್ ವಾರ್ […]

ಸಿನಿಮಾ ಸುದ್ದಿ

ಪ್ರಕಾಶ್ ರೈ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ !

ಬೆಂಗಳೂರು: ನಟ, ನಿರ್ದೇಶಕ ಪ್ರಕಾಶ್ ರಾಜ್ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಪ್ರಕಾಶ್ ರಾಜ್ ಅವರ ಆಯ್ಕೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಈ ಬಾರಿಯ […]

ಸಿನಿಮಾ ಸುದ್ದಿ

ದರ್ಶನ್-ಸುದೀಪ್ ಸ್ಟಾರ್ ವಾರ್ ಶುರು : ಕಿಡಿ ಹೊತ್ತಿಸಿದ ಸುದೀಪ್ ಹೇಳಿಕೆ

ಬೆಂಗಳೂರು: ನಟ ಸುದೀಪ್ ನೀಡಿದ ಹೇಳಿಕೆಯೊಂದು ಇದೀಗ ಚಲನಚಿತ್ರ ವಲಯದಲ್ಲಿ ಕಿಡಿ ಹೊತ್ತಿಸಿದ್ದು, ಸುದೀಪ್-ದರ್ಶನ್ ಅಭಿಮಾನಿಗಳ ನಡುವಿನ ಜಂಗೀಕುಸ್ತಿಗೆ ಮುನ್ನುಡಿ ಬರೆದಿದೆ. ಮಾರ್ಕ್ ಬಿಡುಗಡೆ ಸಂದರ್ಭದ ಹೇಳಿಕೆಯಿಂದ ದರ್ಶನ್ ಅಭಿಮಾನಿಗಳು ಕೆರಳಿದ್ದಾರೆ. ಸ್ವತಃ ದರ್ಶನ್ […]

ಅಪರಾಧ ಸಿನಿಮಾ ಸುದ್ದಿ

ನಟಿ ರನ್ಯಾ ರಾವ್ ಪ್ರಕರಣ ರದ್ದು ಕೋರಿ ಅರ್ಜಿ: ಹೆಬಿಯಾಸ್ ಕಾರ್ಪಸ್ ವಜಾ

ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್ ಬಂಧನವನ್ನು ಅಕ್ರಮವೆಂದು ಘೋಷಣೆ ಮಾಡಿ, ಬಿಡುಗಡೆ ಮಾಡಲು ಕೋರಿ ಸಲ್ಲಿಕೆಯಾಗಿದ್ದ ಹೆಬಿಯಾಸ್ ಕಾರ್ಪಸ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ರನ್ಯಾ ಅವರ […]

ಅಪರಾಧ ಸಿನಿಮಾ ಸುದ್ದಿ

ಜೈಲಿನಲ್ಲಿ ದರ್ಶನ್ ಬೇಟಿಗೆ ಪಟ್ಟು ಹಿಡಿದ ಪವಿತ್ರಾಗೌಡ ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರ ಭೇಟಿ ಮಾಡಲೇಬೇಕು ಎಂದು ಅವರ ಗೆಳತಿ ಹಾಗೂ ಪ್ರಕರಣದ ಎ-೧ ಆರೋಪಿ ಪವಿತ್ರಾಗೌಡ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಬಿಡುಗಡೆಯಾದ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸರಿಂದ ಸುಳ್ಳು ಚಾರ್ಜ್ ಶೀಟ್ ಸಲ್ಲಿಕೆ: ಹಿರಿಯ ವಕೀಲ ಬಾಲನ್

ಹಾವೇರಿ: ದರ್ಶನ್ ಭಾಗಿಯಾಗಿರಿವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸುಳ್ಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೀಗಾಗಿ, ಪ್ರಕರಣ ಶೀಘ್ರದಲ್ಲೇ ತಾರ್ತಿಕ ಅಂತ್ಯ ತಲುಪಲಿದೆ ಎಂದು ಹಿರಿಯ ವಕೀಲ ಬಾಲನ್ ತಿಳಿಸಿದ್ದಾರೆ. ಪ್ರಸ್ತುತ ಎ1 ಆರೋಪಿ ಪವಿತ್ರಾ […]

ಸಿನಿಮಾ ಸುದ್ದಿ

ಡೆವಿಲ್ ಬಿಡುಗಡೆಗೆ ಕ್ಷಣಗಣನೆ: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ದರ್ಶನ್ ಜೈಲಿನಲ್ಲಿರುವ ಸಂದರ್ಭದಲ್ಲಿ ಡೆವಿಲ್ ಸಿನಿಮಾ ಬಿಡುಗಡೆ ಯಾಗಲಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿನಿಮಾ ಬಿಡುಗಡೆಗೆ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಥಿಯೇಟರ್ ಮುಂದೆ ಪೋಸ್ಟರ್, ಕಟೌಟ್ ಗಳನ್ನು […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಅರ್ಜಿ ಪುನರ್ ಪರಿಶೀಲಿಸುವಂತೆ ಕೋರಿ ಸುಪ್ರೀಂ​ ಪವಿತ್ರಾಗೌಡ ಅರ್ಜಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ, ರದ್ದುಗೊಂಡಿರುವ ತಮ್ಮ ಜಾಮೀನು ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ಧಾರೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಕಳೆದ ಆ. […]

ಸಿನಿಮಾ ಸುದ್ದಿ

ಹಾಸನಾಂಬ ಫಿಲ್ಮ್ ಫೆಸ್ಟಿವಲ್ ಒಂದು ವಿನೂತನ ಪ್ರಯೋಗ: ಮುಂದೆ ಮತ್ತಷ್ಟು ವಿಜೃಂಭಿಸಲಿದೆ: ಶಿವಾನಂದ ತಗಡೂರು

ಬೆಂಗಳೂರು: ಹಾಸನಾಂಭ ಫಿಲ್ಮ್ ಫೆಸ್ಟಿವಲ್ ಮೊದಲ ಬಾರಿಗೆ ಆಯೋಜನೆಗೊಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ವಿಜೃಂಭಣೆಯಿಂದ ನಡೆಯಲಿದೆ ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹಾರೈಸಿದರು. ಹಾಸನಾಂಭ ಜಾತ್ರಾ ಮಹೋತ್ಸವದ ಅಂಗವಾಗಿ […]

ಅಪರಾಧ ಫ್ಯಾಷನ್ ಸಿನಿಮಾ ಸುದ್ದಿ

ಬಿಗ್ ಬಾಸ್​ ಮನೆಗೆ ಬೀಗಮುದ್ರೆ: ಹೈಕೋರ್ಟ್​ಗೆ ಅರ್ಜಿ

ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಕಾಯ್ದೆಯ ಉಲ್ಲಂಘನೆ ಆರೋಪದಡಿ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಬಿಗ್ ಬಾಸ್​ ಮನೆಗೆ ಬೀಗಮುದ್ರೆ ಜಡಿದಿರುವ ಜಿಲ್ಲಾಡಳಿತದ ಕ್ರಮ ಪ್ರಶ್ನಿಸಿ ವೇಲ್ಸ್ ಸ್ಟೂಡಿಯೋ ಆ್ಯಂಡ್​ ಎಂಟರ್ಟ್ರೈನ್ಮೆಂಟ್ ಲಿಮಿಟೆಡ್ ಹೈಕೋರ್ಟ್​ಗೆ ಅರ್ಜಿ […]

ಅಪರಾಧ ಸಿನಿಮಾ ಸುದ್ದಿ

Tamilnadu: ನಟ ವಿಜಯ್ ಪಕ್ಷದ ಸಮಾವೇಶದಲ್ಲಿ ಕಾಲ್ತುಳಿತ: ಮಕ್ಕಳು ಸೇರಿ 39 ಮಂದಿ ಸಾವು

ಕರೂರು: ತಮಿಳಿಗ ವಿಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರ ರ‍್ಯಾಲಿಯಲ್ಲಿ ನಡೆದ ಕಾಲ್ತುಳಿತ 39 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಕರೂರಿನಲ್ಲಿ ದಳಪತಿ ವಿಜಯ್ ಅವರು ರಾಯಕೀಯ ರ‍್ಯಾಲಿ ಹಮ್ಮಿಕೊಂಡಿದ್ದರು. ಅವರನ್ನು ನೋಡಲು […]

ರಾಜಕೀಯ ಸಿನಿಮಾ ಸುದ್ದಿ

ರೆಬೆಲ್​ ಸ್ಟಾರ್ ಅಂಬರೀಶ್‌ಗೂ ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ

ಬೆಂಗಳೂರು: ಕನ್ನಡ ಚಿತ್ರರಂಗದ ರೆಬೆಲ್​ ಸ್ಟಾರ್ ಅಂಬರೀಶ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ನಟಿ ತಾರಾ ಅವರು ಸೋಮವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಅಂಬರೀಶ್​ಗೆ ಕರ್ನಾಟಕ […]

ಅಪರಾಧ ಸಿನಿಮಾ ಸುದ್ದಿ

‘ಈ ಥರ ಹಿಂಸೆ ಕೊಟ್ರೆ ಯಾರ್ ಬದುಕ್ತಾರೆ ಸಾರ್’. ಇದ್ರ ಬದಲು ವಿಷ ಕೊಟ್ಬಿಡಿ’: ಹೀಗೆ ಕೇಳಿದ್ದು D ಬಾಸ್ !

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಆರೋಪಿ ನಟ ದರ್ಶನ್, ಕೋರ್ಟ್ ನಲ್ಲಿ ಜಡ್ಜ್ ಮುಂದೆ ತನಗೆ ವಿಷಬೇಕು ಎಂದು ಕೇಳಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಯಾವುದೇ ಸವಲತ್ತು ಸಿಗುತ್ತಿಲ್ಲ. […]

ಉಪಯುಕ್ತ ಸಿನಿಮಾ

ಆನೇಕಲ್ ಭೂ ಸ್ವಾಧೀನ ಹೋರಾಟ : ಕೈಗಾರಿಕಾ ಸಚಿವರ ಜತೆ ಸಚಿವ ರಾಮಲಿಂಗಾ ರೆಡ್ಡಿ ಸಭೆ, ರೈತ ಹೋರಾಟಗಾರರ ಹರ್ಷ

ಬೆಂಗಳೂರು: ಆನೇಕಲ್ ತಾಲ್ಲೂಕಿನ ಕೃಷಿ ಭೂಮಿ ಸ್ವಾಧೀನಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವರ ಜತೆಗೆ ಸಭೆ ನಡೆಸಿ, ರೈತರ ಜಮೀನು ಉಳಿಸುವ ಸಂಬಂಧ ಸಭೆ ನಡೆಸಲು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ […]

ಸಿನಿಮಾ ಸುದ್ದಿ

ವಿವಾದದಿಂದ ಹೊರಬಂದ ಮಡೆನೂರು ಮನು:  ಸೆ. 10 ಕ್ಕೆ ಹೊಸ ಚಿತ್ರದ ಟೈಟಲ್ ಲಾಂಚ್

ಬೆಂಗಳೂರು: ಸಹನಟಿಯಿಂದ ಅತ್ಯಾಚಾರ ಆರೋಪಕ್ಕೆ ಗುರಿಯಾಗಿದ್ದ ನಟ ಮಡೆನೂರು ಮನು, ಇದೀಗ ಆ ಪ್ರಕರಣ ಸುಖಾಂತ್ಯಗೊಳಿಸಿಕೊಂಡಿದ್ದು, ತಮ್ಮ ಎರಡನೇ ಚಿತ್ರದ ಟೈಟಲ್ ಲಾಂಚ್ ಗೆ ಸಿದ್ಧತೆ ನಡೆಸಿದ್ದಾರೆ. ಸೆಪ್ಟೆಂಬರ್10 ರಂದು ಮನು ಹುಟ್ಟುಹಬ್ಬದ ಪ್ರಯುಕ್ತ […]

ಅಪರಾಧ ಸಿನಿಮಾ ಸುದ್ದಿ

ಕೊಲೆ ಪ್ರಕರಣ : ನಟ ದರ್ಶನ್ ಜಾಮೀನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿರುವ ಸುಪ್ರೀಂ ಕೋರ್ಟ್, ಕೊಲೆ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ನಟ ದರ್ಶನ್ ಜಾಮೀನಿನ ವಿರುದ್ಧ ಎಸ್ಐಟಿ ಸಲ್ಲಿಸಿದ್ದ […]

ಸಿನಿಮಾ ಸುದ್ದಿ

ಮಡೆನೂರು ಮನು- ಮಿಂಚು ಪ್ರಕರಣ ಕಾಂಪ್ರೊಮೈಸ್ : ಅತ್ಯಾಚಾರ ಪ್ರಕರಣ ಇತ್ಯರ್ಥ ಮಾಡಿಕೊಂಡ ಕಾಮಿಡಿ ಜೋಡಿಗಳು

ಬೆಂಗಳೂರು: ಅತ್ಯಾಚಾರದ ಆರೋಪದಲ್ಲಿ ಕಿತ್ತಾಡಿಕೊಂಡಿದ್ದ ಮಡೆನೂರು ಮನು ಮತ್ತು ಮಿಂಚು ಜೋಡಿ ಇದೀಗ ಒಂದಾಗಿದ್ದು, ಪ್ರಕರಣವನ್ನು ರಾಜೀ ಮಾಡಿಕೊಂಡಿದೆ. ಹೈಕೋರ್ಟ್ ನ ಧಾರವಾಡ ಪೀಠದಲ್ಲಿ ಪರಸ್ಪರ ರಾಜೀ ಸಂಧಾನಕ್ಕೆ ಒಪ್ಪಿಗೆ ಸೂಚಿಸುವ ಮೂಲಕ ಇಬ್ಬರು […]

ರಾಜಕೀಯ ಸಿನಿಮಾ ಸುದ್ದಿ

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ : ನಟಿ ರಮ್ಯಾ ಟ್ವೀಟ್

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಟ್ವೀಟ್ ಇದೀಗ ವೈರಲ್ ಆಗಿದೆ. ರಮ್ಯಾ ಅವರು ಮಹಿಳೆಯ ಮೇಲೆ ದೌರ್ಜನ್ಯ ಎಸಗುವ […]

ಸಿನಿಮಾ ಸುದ್ದಿ

ನಟಿ ರಮ್ಯಾ ಬೆಂಬಲಕ್ಕೆ ನಿಂತ ಚೇತನ್ ಅಹಿಂಸಾ : ಗೃಹ ಸಚಿವರಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹ

ಬೆಂಗಳೂರು: ನಟಿ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ನಡೆಸುತ್ತಿರುವ ಜಾಲತಾಣಗಳ ದಾಳಿಯ ವಿರುದ್ಧ ನಟ ಹಾಗೂ ಸಾಮಾಜಿಕ ಹೋರಾಟಗಾರ ನಟ ಚೇತನ್ ಅಹಿಂಸಾ ಧ್ವನಿಯೆತ್ತಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಮಹಿಳಾ ಕಲಾವಿದರ ಮೇಲಿನ […]

ಅಪರಾಧ ಸಿನಿಮಾ ಸುದ್ದಿ

ಗುರುವಾರ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

ನವದೆಹಲಿ: ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಜಾಮೀನು ಭವಿಷ್ಯ ಗುರುವಾಗ ನಿರ್ಧಾರವಾಗಲಿದೆ. ದರ್ಶನ್‌ಗೆ ಹೈಕೊರ್ಟ್ ಜಾಮೀನಿ ನೀಡಿರುವುದನ್ನು ಪ್ರಶ್ನಿಸಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಸೋಮವಾರದಿಂದ […]

You cannot copy content of this page