ನಾ ಮಕ್ಕಳ ಕಳ್ಳಿಯಲ್ಲ…ಬಿಗ್ ಬಾಸ್ ಸ್ಪರ್ಧಿ ಮೋಕ್ಷಿತಾ ಪೈ
ಬೆಂಗಳೂರು: ನಾ ಮಕ್ಕಳ ಕಳ್ಳಿಯಲ್ಲ…ನ್ಯಾಯಾಲಯ ನನ್ನನ್ನು ನಿರಪರಾಧಿ ಎಂದು ತೀರ್ಪು ನೀಡಿದೆ. ಆದರೂ, ನನ್ನನ್ನು ತುಳಿಯಲು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು ಎಂದು ಬಿಗ್ ಬಾಸ್ ಖ್ಯಾತಿಯ ನಟಿ ಮೋಕ್ಷಿತಾ ಪೈ ತಿಳಿಸಿದ್ದಾರೆ. ಸಂದರ್ಶನವೊAದರಲ್ಲಿ ಮಾತನಾಡಿರುವ […]

