ತುಮಕೂರು: ಸಮಾಜ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಆತ್ಮಹತ್ಯೆ: ಪ್ರಕರಣ ದಾಖಲು
ತುಮಕೂರು: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ನಡೆದಿದೆ. ಪಾವಗಡದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಮಲ್ಲಿಕಾರ್ಜುನ್ ಪಾವಗಡದ ಗುಂಡಾರ್ಲಹಳ್ಳಿ […]

