ಅಪರಾಧ ಸುದ್ದಿ

ಎಟಿಎಂ ದರೋಡೆ ಗ್ಯಾಂಗ್ ಮೇಲೆ ಪೊಲೀಸರ ಫೈರಿಂಗ್..!ನಾಲ್ಕು ಆರೋಪಿಗಳ ಬಂಧನ

ಕಲಬುರಗಿ:ರೋಚಕ ಎನ್‌ಕೌಂಟರ್‌ನಲ್ಲಿ, ರಾಜ್ಯಾಂತರ ಎಟಿಎಂ ದರೋಡೆಗಳಲ್ಲಿ ತೊಡಗಿದ್ದರೆಂದು ಆರೋಪಿಸಲಾದ ಇಬ್ಬರು ಆರೋಪಿಗಳು ಕಲಬುರಗಿ ಪೊಲೀಸರು ಶನಿವಾರ ಬೆಳಗ್ಗೆ ಬೇಳೂರು ಕ್ರಾಸ್ ಕೈಗಾರಿಕಾ ಪ್ರದೇಶದ ಬಳಿ ಗುಂಡಿಕ್ಕಿ ಗಾಯಗೊಳಿಸಿದರು. ಏ.9 ರಂದು ಕಲಬುರಗಿಯ ಪೂಜಾರಿ ಚೌಕ್ […]

ಅಪರಾಧ ಸುದ್ದಿ

ರಸ್ತೆ ಮೇಲೆ ಪಾಕಿಸ್ತಾನ ಧ್ವಜ ಅಂಟಿಸಿ ಪ್ರತಿಭಟನೆ: 6 ಜನ ಪೊಲೀಸ್ ವಶಕ್ಕೆ

ಕಲಬುರಗಿ: 26 ಮಂದಿ ಹಿಂದೂ ಪ್ರವಾಸಿಗರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರ ದಾಳಿ ಕೃತ್ಯವನ್ನು ವಿರೋಧಿಸಿ ಕಲಬುರಗಿಯಲ್ಲಿ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಈ ವೇಳೆ ಕಾರ್ಯಕರ್ತರು ರಸ್ತೆಗೆ ಅಂಟಿಸಿದ್ದ ಪಾಕಿಸ್ತಾನದ ಧ್ವಜವನ್ನು ತೆಗೆದು […]

ಅಪರಾಧ ಸುದ್ದಿ

ಕಲಬುರಗಿ : 9 ಪಾಕ್ ಪ್ರಜೆಗಳು ವಾಸ, ಗೈಡ್ ಲೈನ್ ಪ್ರಕಾರ ಹಿಂತಿರುಗಲು ಕಮಿಷನರ್ ಸೂಚನೆ

ಕಲಬುರಗಿ:ನಗರದಲ್ಲಿ 9 ಜನ ಪಾಕಿಸ್ತಾನ ಪ್ರಜೆಗಳು ಅಧಿಕೃತವಾಗಿ ವಾಸವಾಗಿದ್ದು,ಅವರೆಲ್ಲರನ್ನೂ ಕೇಂದ್ರ ಸರ್ಕಾರದ ಗೈಡ್ ಲೈನ್ ಪ್ರಕಾರ ಹಿಂತಿರುಗಲು ಸೂಚನೆ ನೀಡಲಾಗಿದೆ ಎಂದು ಕಲಬುರಗಿ ನಗರ ಪೋಲಿಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ತಿಳಿಸಿದರು. ನಗರದ ಪೋಲಿಸ್ ಆಯುಕ್ತರ […]

ಅಪರಾಧ ಸುದ್ದಿ

ಇರಾನ್ ಅಬ್ಬಾಸ್ ಬಂದರಿನಲ್ಲಿ ಭಾರಿ ಸ್ಫೋಟ: 400 ಹೆಚ್ಚು ಜನರಿಗೆ ಗಾಯ, ಹಲವರ ಸಾವು

ತೆಹ್ರಾನ್ : ಇರಾನ್‌ನ ಅಬ್ಬಾಸ್ ಬಂದರಿನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಸುಮಾರು 400 ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಹಲವು ಸಾವಿನ ಶಂಕೆ ವ್ಯಕ್ತವಾಗಿದ್ದು, ದೂರದಿಂದಲೇ ದಟ್ಟ ಹೊಗೆ ಆವರಿಸಿರುವ ಫೋಟೋಗಳು […]

ಅಪರಾಧ ಸುದ್ದಿ

ಕರ್ನಾಟಕದಲ್ಲಿ 92 ಪಾಕಿಸ್ತಾನದ ಪ್ರಜೆಗಳು ವಾಸ

ಬೆಂಗಳೂರು; ಅಧಿಕೃತವಾಗಿ ಕರ್ನಾಟಕದಲ್ಲಿ ಒಟ್ಟು 92 ಪಾಕ್ ಪ್ರಜೆಗಳು ವಾಸವಾಗಿರುವುದು ದೃಢಪಟ್ಟಿದ್ದು, ಅವರಲ್ಲಿ ಕೆಲವರು ಕೇಂದ್ರ ಸರ್ಕಾರದ ಆದೇಶದಂತೆ ಇನ್ನೆರಡು ದಿನಗಳಲ್ಲಿ ಭಾರತವನ್ನೇ ತೊರೆಯಬೇಕಾಗಿದೆ. ನಗರದಲ್ಲಿ 4 ಪಾಕ್ ವಲಸಿಗರಿದ್ದು ರಾಜ್ಯದ ಇತರ ಭಾಗಗಳಲ್ಲಿ […]

ಅಪರಾಧ ಸುದ್ದಿ

35 ವರ್ಷದ ಮಹಿಳೆ ಮೇಲೆ ಗ್ಯಾಂಗ್ ರೇಪ್ : 5 ವರ್ಷದ ಮಗುವನ್ನು ಕೊಂದ ಪಾಪಿಗಳು

ಬೆಂಗಳೂರು: 35 ವರ್ಷದ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ನಡೆಸಿ, ಆಕೆಯ ಐದು ವರ್ಷದ ಮಗುವನ್ನು ಕತ್ತುಹಿಸುಕಿ ಕೊಂಡಿರುವ ಘಟನೆ ಹರಿಯಾಣ ರಾಜ್ಯದ ಜಿಂದ್ ಜಿಲ್ಲೆಯಲ್ಲಿ ನಡೆದಿದೆ. ಇಷ್ಟೆಲ್ಲ ನಡೆದಿದ್ದರೂ, ಮಗುವಿನ ಶವವನ್ನು ಮರಣೋತ್ತರ […]

ಅಪರಾಧ ಸುದ್ದಿ

ಚಿನ್ನದ ಕಳ್ಳಸಾಗಾಣಿಕೆ ಕೇಸ್: ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳ ಸಾಗಾಣಿಕೆ ಮಾಡಿದ ಆರೋಪ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರಿಗೆ ಜಾಮೀನು ನೀಡಲು ಹೈಕೋರ್ಟ್ ಮತ್ತೆ ನಿರಾಕರಿಸಿದೆ. ಇಂದು ಹೈಕೋರ್ಟ್ ನ್ಯಾ.ಎಸ್.ವಿಶ್ವನಾಥ್ ಶೆಟ್ಟಿ ಅವರು […]

ಅಪರಾಧ ಸುದ್ದಿ

ಜೈಲಿನಲ್ಲಿದ್ದ ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ಸಾವು

ಚಿತ್ರದುರ್ಗ: ಜೈಲಿನಲ್ಲಿದ್ದ ಹೊಸದುರ್ಗ ಪುರಸಭೆಯ ಮುಖ್ಯಾಧಿಕಾರಿ ತಿಮ್ಮರಾಜು ಹೃದಯಾಘಾತದಿಂದ ನಿಧನರಾಗಿದ್ದಾರೆ. ಚಿತ್ರದುರ್ಗದ ಜಿಲ್ಲಾ ಕಾರಾಗೃಹದಲ್ಲಿದ್ದ ಅವರನ್ನ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ […]

ಅಪರಾಧ ಸುದ್ದಿ

ಪಹಲ್ಗಾಮ್ ದಾಳಿ: ಶಂಕಿತ ಭಯೋತ್ಪಾದಕನ ಮನೆ ಧ್ವಂಸ

ಶ್ರೀನಗರ : ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಭಾಗಿಯಾಗಿದ್ದ ಎನ್ನಲಾದ ಸ್ಥಳೀಯ ಭಯೋತ್ಪಾದಕ ಆದಿಲ್ ಥೋಕರ್ ಮನೆಯನ್ನು ಜಮ್ಮು ಮತ್ತು ಕಾಶ್ಮೀರ ಸರಕಾರ ನೆಲಸಮಗೊಳಿಸಿದೆ. ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆಯಾಗಿದ್ದು, ಅದರಲ್ಲಿ ಆದಿಲ್ ಥೋಕರ್ ಭಾಗಿಯಾಗಿದ್ದಾನೆ […]

ಅಪರಾಧ ಸುದ್ದಿ

ಫ್ಲೈಓವರ್ ಮೇಲಿಂದ ಬಿದ್ದು ಬಿಕಾಂ ವಿದ್ಯಾರ್ಥಿ ಸಾವು

ಬೆಂಗಳೂರು: ರಿಚ್ಮಂಡ್ ಸರ್ಕಲ್‌ನಲ್ಲಿರುವ ಫ್ಲೈಓವರ್ ಮೇಲಿನಿಂದ ಬಿದ್ದು ಬೈಕ್ ಸವಾರ ವಿದ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ನಡೆದಿದೆ. ಬೇಗೂರು ರಸ್ತೆಯ ವಿಶ್ವಪ್ರಿಯ ನಗರ ನಿವಾಸಿಯಾಗಿರುವ ಶ್ರೇಯಸ್ ಪಾಟೀಲ್ ಎಂಬ 19 ವರ್ಷದ ವಿದ್ಯಾರ್ಥಿ ಸಾವಿಗೀಡಾದ ಯುವಕ. […]

ಅಪರಾಧ ಸುದ್ದಿ

ಹಾಸನ: ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಸಾವು

ಹಾಸನ: ಕಾಡಾನೆ ದಾಳಿಗೆ ಹಾಸನ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, ಸಕಲೇಶಪುರ ತಾಲೂಕಿನ ಕಾಫಿ ಬೆಳಗಾರ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಖಿನ ಬೈಕೆರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಾಡಾನೆಯೊಂದು ಕಾಫಿ ಬೆಳೆಗಾರನನ್ನು ತುಳಿದು ಸಾಯಿಸಿದೆ. […]

ಅಪರಾಧ ಸುದ್ದಿ

ಪ್ರವಾಸಿಗರ ರಕ್ಷಣೆಗೆ ನಿಂತು ಪ್ರಾಣ ತೆತ್ತ ಮುಸ್ಲಿಂ ಯುವಕ

ಶ್ರೀನಗರ : ಭಯೋತ್ಪಾದನೆಗೆ ಧರ್ಮವಿಲ್ಲ ಎಂಬ ಮಾತು ಆಗಾಗ ಕೇಳಿಬರುತ್ತಿದ್ದರೂ, ಕಾಶ್ಮೀರದ ಘಟನೆಯನ್ನು ಧರ್ಮಗಳ ನಡುವೆ ಬೆಂಕಿಹಚ್ಚಲು ಅನೇಕರು ಬಳಸುತ್ತಿದ್ದಾರೆ. ಆದರೆ, ಪ್ರವಾಸಿಗರ ರಕ್ಷಣೆಗೆ ನಿಂತು ಪ್ರಾಣ ಕಳೆದುಕೊಂಡ ಕುದುರೆ ರೈಡರ್ ಕೂಡ ಮುಸ್ಲಿಂ […]

ಅಪರಾಧ ರಾಜಕೀಯ

ಹೆಚ್ಚುವರಿ 1 ಲಕ್ಷ ಮೆಟ್ರಿಕ್ ಟನ್ ಜೋಳ ಖರೀದಿಸಲು ತೀರ್ಮಾನ: ಕೆ.ಎಚ್.ಮುನಿಯಪ್ಪ

ಬೆಂಗಳೂರು; ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಬೆಳೆಯಲಾದ ಹೆಚ್ಚುವರಿ ಜೋಳವನ್ನು ಒಂದು ಲಕ್ಷ ಮೆಟ್ರಿಕ್ ಟನ್ ಜೋಳವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳ […]

ಅಪರಾಧ ರಾಜಕೀಯ ಸುದ್ದಿ

ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿ – ಸರ್ಕಾರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ

ಉಗ್ರರ ದಾಳಿ – ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ […]

ಅಪರಾಧ ಉಪಯುಕ್ತ ಸುದ್ದಿ

ಬಾಲಕನಿಗೆ ಆಟೋ ನೀಡಿದ್ದ ಮಾಲಿಕನಿಗೆ 1.41 ಕೋಟಿ ದಂಡ ವಿಧಿಸಿದ ನ್ಯಾಯಾಲಯ

ಗಂಗಾವತಿ: ಅಪ್ರಾಪ್ತ ಬಾಲಕನ ಕೈಗೆ ಆಟೋ ಚಾಲನೆ ಮಾಡಲು ಕೊಟ್ಟು, ಒಂದು ಸಾವಿಗೆ ಕಾರಣವಾಗಿದ್ದ ಆಟೋ ಮಾಲೀಕನಿಗೆ ನ್ಯಾಯಾಲಯ 1.41 ಕೋಟಿ ದಂಡ ವಿಧಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮಂಗಳವಾರ […]

ಅಪರಾಧ ಸುದ್ದಿ

ಐಸ್ ಕ್ರೀಂ ತಿನ್ನಲು ಹೋಗಿದ್ದ ಕನ್ನಡಿಗರು ಬಚಾವ್

ಬೆಂಗಳೂರು: ಉಗ್ರರ ಭೀಕರ ದಾಳಿ ನಡುವೆ ಐಸ್ ಕ್ರೀಂ ತಿನ್ನಲು ಹೋಗಿ 17 ಕನ್ನಡಿಗರು ಬಚಾವಾಗಿರುವ ಇಂಟ್ರೆಸ್ಟಿAಗ್ ಸಂಗತಿ ಬೆಳಕಿಗೆ ಬಂದಿದೆ. ನ್ಯೂ ತಿಪ್ಪಸಂದ್ರ ಬಡಾವಣೆಯ ಸುಮನಾ ಭಟ್ ಸೇರಿದಂತೆ 17 ಜನರ ತಂಡ […]

ಅಪರಾಧ ಸುದ್ದಿ

ರಾಜಧಾನಿಯಲ್ಲಿ ವಿಂಗ್ ಕಮಾಂಡರ್ ರಾದ್ಧಾಂತ : ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ: ಸೌಮ್ಯಾ ರೆಡ್ಡಿ

ಬೆಂಗಳೂರು: ವಿಂಗ್ ಕಮಾಂಡರ್ ಬೋಸ್ ಅಟ್ಟಹಾಸದ ವಿರುದ್ಧ ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದು, ಕನ್ಮಡಿಗರ ಸ್ವಾಭಿಮಾನಕ್ಕೆ ದಕ್ಕೆ ತಂದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಟ್ವೀಟ್ ಮಾಡಿರುವ ಅವರು, […]

ಅಪರಾಧ ಸುದ್ದಿ

ಕಾಶ್ಮೀರದಲ್ಲಿ ಉಗ್ರರ ದಾಳಿ: ಇಬ್ಬರು ಪ್ರವಾಸಿಗರು ಬಲಿ

ಶ್ರೀನಗರ: ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿದ್ದು, ಪ್ರವಾಸಕ್ಕೆಂದು ತೆರಳಿದ್ದ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ೧೨ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಾಶ್ಮೀರದ ಸ್ವಿಟ್ಜೆರ್ಲೆಂಡ್ ಎಂದೇ ಖ್ಯಾತಿ ಗಳಿಸಿರುವ ಬೈಸರನ್ ಕಣಿವೆಯಲ್ಲಿ ಕುದುರೆಯ ಮೂಲಕ ಪ್ರವಾಸಕ್ಕೆ ತೆರಳಿದ್ದವರನ್ನು […]

ಅಪರಾಧ ಸಿನಿಮಾ ಸುದ್ದಿ

ನಟ ದರ್ಶನ್ ಜಾಮೀನು ರದ್ದು: ಸುಪ್ರೀಂ ಕೋರ್ಟ್ ವಿಚಾರಣೆ ಮುಂದಕ್ಕೆ

ಬೆಂಗಳೂರು: ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದು ಕೋರಿ ಎಸ್ಐಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ.14 ಕ್ಕೆ ಮುಂದೂಡಿದೆ. Updating…

ಅಪರಾಧ ಸುದ್ದಿ

ಗುಜರಾತ್‌ನ ಅಮ್ರೇಲಿಯಲ್ಲಿ ತರಬೇತಿ ವಿಮಾನ ಪತನ

ಅಹಮದಾಬಾದ್: ಗುಜರಾತ್‌ನ ಅಮ್ರೇಲಿ ಬಳಿ ತರಬೇತಿ ವಿಮಾನವೊಂದು ಪತನವಾಗಿರುವ ಘಟನೆ ನಡೆದಿದೆ. ಇದೀಗ ಘಟನೆಯ ಕುರಿತು ಮತ್ತಷ್ಟು ವಿವರಗಳು ಲಭ್ಯವಾಗಬೇಕಿದ್ದು, ಘಟನೆಯಲ್ಲಿ ಪೈಲಟ್ ಸಾವನ್ನಪ್ಪಿರುವ ಶಂಕೆಯಿದೆ ಎಂದು ವರದಿಯಾಗಿದೆ.

You cannot copy content of this page